ಈ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಶಿ, ತಾರಾ ಸುತಾರಿಯಾ ಹಾಗೂ ಕಿಯಾರಾ ಅಡ್ವಾನಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಗೀತು ಮೋಹನ್ದಾಸ್ ನಿರ್ದೇಶಿಸಿದ್ದು, ಕೆವಿಎನ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ, (ಏಜನ್ಸೀಸ್).