ತ್ರಿವಿಕ್ರಮ ಸಪಲ್ಯ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಬ್ಯಾನರ್ ಅಡಿಯ ಕೊರಗಜ್ಜ ಚಿತ್ರ ದ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಮಂಗಳೂರಿನಲ್ಲಿ ಇತ್ತೀಚೆಗೆ ಅಖಿಲ ಭಾರತ ಮಟ್ಟದ ಸುದ್ದಿಗೋಷ್ಠಿ ನಡೆಸಿ, ದೆಹಲಿ, ಮುಂಬಾಯಿ, ಚಂಡಿಗಡ್, ಹೈದರಾಬಾದ್, ಕೊಚ್ಚಿ, ಬೆಂಗಳೂರು, ಮಂಗಳೂರು....ಹೀಗೆ ದೇಶದ ಹಲವಾರು ಭಾಗಗಳಿಂದ ಆಗಮಿಸಿದ್ದ ಪತ್ರಕರ್ತರ ಸಮ್ಮುಖದಲ್ಲಿ ಜೀ಼ ಮ್ಯೂಜಿಕ್ ಮುಖಾಂತರ ಸಿನಿಮಾದ ಆಡಿಯೋ ಲಾಂಚ್ ಮಾಡಿ ಹೊಸ ದಾಖಲೆ ಬರೆದಿದೆ.