ಈ ಹಿಂದೆ ಟಾಕಿಕ್ಸ್ ಚಿತ್ರವನ್ನು ಮಾರ್ಚ್ 19 ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಆದರೆ, ಈ ಬೆಳವಣಿಗೆಯಿಂದಾಗಿ ನಿರ್ದೇಶಕರು ಹೊಸ ದಿನಾಂಕವನ್ನು ಘೋಷಿಸಿದ್ದಾರೆ. ಮೂಲಗಳ ಪ್ರಕಾರ, ಚಿತ್ರವು 3 ತಿಂಗಳು ಕಾಲ ವಿಶ್ರಾಂತಿ ಪಡೆದು ಜೂನ್ 4 ರಂದು ತೆರೆಯ ಮೇಲೆ ಅಬ್ಬರಿಸಲಿದೆ ಎಂದು ತಿಳಿದುಬಂದಿದೆ.