ಚಾರ್ಲಿ ಬೆಡಗಿ ಸಂಗೀತಾ ಶೃಂಗೇರಿ ನಿಜವಾದ ಹೆಸರು ಏನು ಗೊತ್ತಾ?

ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​ 10 ಈ ಬಾರಿ ಹಲವು ವಿಶೇಷತೆಗಳಿಂದ ಕೂಡಿದ್ದು, ಒಂದಿಲ್ಲೊಂದು ವಿಚಾರಕ್ಕೆ ಹೆಚ್ಚು ಸದ್ದು ಮಾಡುತ್ತಿದೆ. ಫಿನಾಲೆಗೆ ಇನ್ನೇನು ಕೆಲವೇ ವಾರಗಳು ಬಾಕಿಯಿದ್ದು, ಸ್ಫರ್ಧಿಗಳು ಗೆಲ್ಲಬೇಕೆಂಬ ಹಂಬಲದೊಂದಿಗೆ ಒಂದಿಲ್ಲೊಂದು ಸ್ಟ್ರಾಟರ್ಜಿ ಮಾಡುತ್ತಿದ್ದಾರೆ. ಅದೇ ರೀತಿ ಚಾರ್ಲಿ ಬೆಡಗಿ ಸಂಗೀತಾ ಶೃಂಗೇರಿ ಅವರು ಕೂಡ ಗೆಲ್ಲುವ ಹಾಟ್​ ಫೇವರಿಟ್​ ಸ್ಫರ್ಧಿಗಳಲ್ಲಿ ಒಬ್ಬರಾಗಿದ್ದು, ಆಟಗಾರರ ಜೊತೆಗಿನ ಕಿರಿಕ್​​ಗೆ ಹೆಚ್ಚು ಹೆಸರುವಾಸಿಯಾಗಿದ್ದಾರೆ. ನಿನ್ನೆಯ (ಜನವರಿ 02) ಸಂಚಿಕೆಯಲ್ಲಿ ಶ್ರೀ ವಿದ್ಯಾಶಂಕರಾನಂದ ಸರಸ್ವತಿ … Continue reading ಚಾರ್ಲಿ ಬೆಡಗಿ ಸಂಗೀತಾ ಶೃಂಗೇರಿ ನಿಜವಾದ ಹೆಸರು ಏನು ಗೊತ್ತಾ?