ಇದು ನನ್ನ ಕೊನೆಯ ಸೀಸನ್; ವೃತ್ತಿ ಬದುಕಿಗೆ ವಿದಾಯ ಹೇಳಿದ ಟೆನಿಸ್ ತಾರೆ ಸಾನಿಯಾ!

ಭಾರತದ ಅತ್ಯಂತ ಯಶಸ್ವಿ ಮಹಿಳಾ ಟೆನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಯನ್ ಓಪನ್‌ನ ಮಹಿಳೆಯರ ಡಬಲ್ಸ್‌ನಲ್ಲಿ ಭಾಗವಹಿಸಿದ ಸಾನಿಯಾ ಮೊದಲ ಸುತ್ತಿನಲ್ಲಿಯೇ ಸೋಲು ಅನುಭವಿಸಿದರು. ಈ ಸೋಲಿನ ಬಳಿಕ ಸಾನಿಯಾ ಮಿರ್ಜಾ ವೃತ್ತಿ ಜೀವನಕ್ಕೆ ವಿದಾಯ ಹೇಳುವ ಬಗ್ಗೆ ಮಾತನಾಡಿದ್ದಾರೆ. 2022ರ ಟೆನಿಸ್ ಸೀಸನ್ ನನ್ನ ಕೊನೇಯ ಋತುವಾಗಿರಲಿದೆ. ಈ ಋತುವನ್ನು ಸಂಪೂರ್ಣಗೊಳಿಸಿದ ಬಳಿಕ ನಿವೃತ್ತರಾಗುವುದಾಗಿ ಸಾನಿಯಾ ಮಿರ್ಜಾ ತಿಳಿಸಿದ್ದಾರೆ. ಭಾರತೀಯ ಟೆನಿಸ್ ಲೋಕದ ಸೂಪರ್‌ಸ್ಟಾರ್ ಆಗಿ ಮಿಂಚಿದ ಹೈದರಾಬಾದ್ … Continue reading ಇದು ನನ್ನ ಕೊನೆಯ ಸೀಸನ್; ವೃತ್ತಿ ಬದುಕಿಗೆ ವಿದಾಯ ಹೇಳಿದ ಟೆನಿಸ್ ತಾರೆ ಸಾನಿಯಾ!