ಸಾನಿಯಾ ಮಿರ್ಜಾ-ಶೋಯಿಬ್​ ಮಲಿಕ್​ ಡಿವೋರ್ಸ್​ ವದಂತಿ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಾನಿಯಾ ಫ್ರೆಂಡ್​!

ದುಬೈ: ಭಾರತೀಯ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ (Sania Mirza) ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಿಬ್​​ ಮಲಿಕ್ (Shoib Malik) ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಕೆಲ ದಿನದಿಂದ ಹರಿದಾಡುತ್ತಿದೆ. ಇದು ವದಂತಿಯೋ? ಅಥವಾ ನಿಜವೋ? ಎಂಬುದು ಈವರೆಗೂ ಸಾಬೀತಾಗಿಲ್ಲ. ಈ ಕ್ಷಣದವರೆಗೂ ಸಾನಿಯಾ ಆಗಲಿ ಅಥವಾ ಮಲಿಕ್​​ ಆಗಲಿ ಪ್ರತಿಕ್ರಿಯೆ ನೀಡದಿರುವುದು ಸ್ಟಾರ್​ ದಂಪತಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನ ಗಟ್ಟಿಯಾಗಿದೆ. ಸಾನಿಯಾ ಪೋಸ್ಟ್​ ಮಾಡಿರುವ ಇನ್​ಸ್ಟಾಗ್ರಾಂ ಸ್ಟೋರಿ ವದಂತಿಗೆ … Continue reading ಸಾನಿಯಾ ಮಿರ್ಜಾ-ಶೋಯಿಬ್​ ಮಲಿಕ್​ ಡಿವೋರ್ಸ್​ ವದಂತಿ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಾನಿಯಾ ಫ್ರೆಂಡ್​!