ಶೋಯಿಬ್​ ಮಲಿಕ್​ ಜತೆ ಡಿವೋರ್ಸ್ ಆದ​ ಬೆನ್ನಲ್ಲೇ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಕೊಟ್ಟ ಸಾನಿಯಾ ಮಿರ್ಜಾ!

ನವದೆಹಲಿ: ಭಾರತೀಯ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ತನ್ನ ಆಟದಿಂದ ಮಾತ್ರವಲ್ಲ ಸೌಂದರ್ಯದಿಂದಲೂ ಪ್ರೇಕ್ಷಕರ ಮನ ಸೆಳೆದಿರುವ ಸಾನಿಯಾ, ಪ್ರಸ್ತುತ ತಮ್ಮ ವೈಯಕ್ತಿಕ ಜೀವನದಲ್ಲಿ ಏರಿಳಿತಗಳನ್ನು ಎದುರಿಸುತ್ತಿದ್ದಾರೆ. ಪಾಕಿಸ್ತಾನದ ಕ್ರಿಕೆಟಿಗ ಶೋಯಿಬ್ ಮಲಿಕ್‌ನಿಂದ ವಿಚ್ಛೇದನ ಪಡೆದಿದ್ದು, ದುಬೈನಲ್ಲಿ ತಮ್ಮ ಮಗನೊಂದಿಗೆ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಾರೆ. ಇದರ ನಡುವೆ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಭಾಗವಹಿಸಿದ್ದ ಸಾನಿಯಾ ಕುತೂಹಲಕಾರಿ ಕಾಮೆಂಟ್ ಮಾಡಿದ್ದು, ಇದೀಗ ಆ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. … Continue reading ಶೋಯಿಬ್​ ಮಲಿಕ್​ ಜತೆ ಡಿವೋರ್ಸ್ ಆದ​ ಬೆನ್ನಲ್ಲೇ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಕೊಟ್ಟ ಸಾನಿಯಾ ಮಿರ್ಜಾ!