ಸಾನಿಯಾ-ಶೋಯಿಬ್​ ಡಿವೋರ್ಸ್​ಗೆ ಅಸಲಿ ಕಾರಣ ಇಲ್ಲಿದೆ! ಮಲಿಕ್​ ವಿರುದ್ಧವೇ ತಿರುಗಿಬಿದ್ದ ಪಾಕ್​ ಮಾಧ್ಯಮಗಳು

ದುಬೈ: ಭಾರತೀಯ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ (Sania Mirza) ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಿಬ್​​ ಮಲಿಕ್ (Shoib Malik) ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಕಳೆದ ಒಂದು ವರ್ಷದಿಂದಲೂ ಹರಿದಾಡುತ್ತಲೇ ಇತ್ತು. ಆದರೆ, ಸಾನಿಯಾ ಆಗಲಿ, ಶೋಯಿಬ್​ ಆಗಲಿ ಅಧಿಕೃತವಾಗಿ ಮಾತನಾಡಿರಲಿಲ್ಲ. ಆದರೆ, ಅವರ ನಡೆ-ನುಡಿ ಮಾತ್ರ ಇಬ್ಬರ ವೈವಾಹಿಕ ಜೀವನದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸುತ್ತಿತ್ತು. ಇದರ ನಡುವೆ ಇತ್ತೀಚೆಗಷ್ಟೇ ಸಾನಿಯಾ, ಮದುವೆ ಮತ್ತು ಡಿವೋರ್ಸ್​ ಬಗ್ಗೆಯೂ … Continue reading ಸಾನಿಯಾ-ಶೋಯಿಬ್​ ಡಿವೋರ್ಸ್​ಗೆ ಅಸಲಿ ಕಾರಣ ಇಲ್ಲಿದೆ! ಮಲಿಕ್​ ವಿರುದ್ಧವೇ ತಿರುಗಿಬಿದ್ದ ಪಾಕ್​ ಮಾಧ್ಯಮಗಳು