ಹೊಸದಾಗಿ ಮದುವೆಯಾಗುವ ಜೋಡಿಗಳಿಗೆ ಸಾನಿಯಾ ಮಿರ್ಜಾ ಕೊಟ್ಟ ಟಿಪ್ಸ್​ ಏನು ಗೊತ್ತಾ?

ನವದೆಹಲಿ:  ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್, ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಅವರಿಂದ ದೂರವಾಗಿ ಜನವರಿ 20 ರಂದು ಮೂರನೇ ಮದುವೆಯ ಫೋಟೋಗಳನ್ನು ಪೋಸ್ಟ್ ಮಾಡಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದು ಗೊತ್ತೇ ಇದೆ. ಅವರು ಪ್ರಸಿದ್ಧ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾದರು. ಶೋಯೆಬ್ ಮಲಿಕ್ ತನ್ನ ಮದುವೆಯ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಾಗಿನಿಂದ, ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಬಗ್ಗೆ ಸುದ್ದಿ  ಹರಿದಾಡುತ್ತಿದೆ. 2023 ರಲ್ಲಿ ಪ್ರಮುಖ ತಂತ್ರಜ್ಞಾನ ಕಂಪನಿ ‘ಮೆಟಾ’ … Continue reading ಹೊಸದಾಗಿ ಮದುವೆಯಾಗುವ ಜೋಡಿಗಳಿಗೆ ಸಾನಿಯಾ ಮಿರ್ಜಾ ಕೊಟ್ಟ ಟಿಪ್ಸ್​ ಏನು ಗೊತ್ತಾ?