More

    ಹೈಸ್ಕೂಲ್​ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್​ ವಿತರಣೆಗೆ ಮುಂದಾದ ಪಂಜಾಬ್​ ಸರ್ಕಾರ

    ಚಂಡೀಗಢ: ಲಾಕ್​ಡೌನ್​ ನಂತರ ಎಲ್ಲ ರಾಜ್ಯಗಳು ಇದೀಗ ಶಾಲಾ ಕಾಲೇಜುಗಳನ್ನು ಪುನರಾರಂಭಿಸಲು ಶುರು ಮಾಡಿದ್ದು, ಪಂಜಾಬ್​ ರಾಜ್ಯದ ವಿದ್ಯಾರ್ಥಿನಿಯರಿಗಾಗಿ ಹೊಸದೊಂದು ಯೋಜನೆ ಆರಂಭಿಸಿದೆ. ರಾಜ್ಯದ ಎಲ್ಲ ಹೈಸ್ಕೂಲ್​ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಇನ್ನು ಮುಂದೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್​ ವಿತರಣೆ ಮಾಡುವುದಾಗಿ ತಿಳಿಸಲಾಗಿದೆ.

    ಇದನ್ನೂ ಓದಿ: ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್​ ಜಾರಿ!

    ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಅವರ ಮಾಧ್ಯಮ ಸಲಹೆಗಾರ ರವಿನ್ ತುಕ್ರಲ್ ಅವರು ಈ ವಿಚಾರವಾಗಿ ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಆರಂಭಿಸಲಾಗುತ್ತಿರುವ ವಿವಿಧ ಯೋಜನೆಗಳ ಭಾಗವಾಗಿ ಈ ಸೌಲಭ್ಯವನ್ನೂ ಆರಂಭಿಸುತ್ತಿರುವುದಾಗಿ ತಿಳಿಸಲಾಗಿದೆ. (ಏಜೆನ್ಸೀಸ್​)

    ಹಕ್ಕಿ ಜ್ವರದ ಎಫೆಕ್ಟ್​ ಚಿಕನ್​ ಬೆಲೆಯಲ್ಲಿ ಕುಸಿತ: ಬಾಯ್ಲರ್​ ಕೋಳಿ ಕೆಜಿಗೆ 15 ರೂ.!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts