ಜೋಗಪ್ಪನನ್ನು ಹುಡುಕಿ ಹೊರಟ ಸಂಜನಾ ದಾಸ್​ …

ಬೆಂಗಳೂರು: ಕಿರುತೆರೆಯಲ್ಲಿ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿರುವ ಹಯವದನ, ಈಗ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಎಂಬ ಚಿತ್ರ ನಿರ್ದೇಶಿಸುತ್ತಿದ್ದಾರೆ. ‘ಕಂಬ್ಳಿಹುಳ’ ಖ್ಯಾತಿಯ ಅಂಜನ್​ ನಾಗೇಂದ್ರ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಇನ್ನೊಬ್ಬ ನಾಯಕಿಯ ಆಯ್ಕೆ ಆಗಿದೆ. ಇದನ್ನೂ ಓದಿ: ಮತ್ತೆ ಕನ್ನಡಕ್ಕೆ ಶಿಲ್ಪಾ ಶೆಟ್ಟಿ; ಪ್ರೇಮ್​ ನಿರ್ದೇಶನದ ‘ಕೆಡಿ’ ಚಿತ್ರದಲ್ಲಿ ನಟನೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ವೆನ್ಯ ರೈ ಎಂಬ ನಟಿ ಈಗಾಗಲೇ ಚಿತ್ರತಂಡಕ್ಕೆ ಸೇರ್ಪಡೆಯಾಗಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಈಗ ಚಿತ್ರದ ಇನ್ನೊಬ್ಬ ನಾಯಕಿಯಾಗಿ ಸಂಜನಾ ದಾಸ್​ … Continue reading ಜೋಗಪ್ಪನನ್ನು ಹುಡುಕಿ ಹೊರಟ ಸಂಜನಾ ದಾಸ್​ …