ಮೆಕ್ಕಾ, ಮದೀನಾಗೆ ಭೇಟಿ ನೀಡಿದ ಸಂಜನಾ ಗಲ್ರಾನಿ; ಫೋಟೋ ನೋಡಿ

 ಬೆಂಗಳೂರು: ನಟಿ ಸಂಜನಾ ಗಲ್ರಾನಿ ಅಲಿಯಾಸ್‌ ಮಹಿರಾ ಇತ್ತೀಚೆಗೆ ತಮ್ಮ ಪತಿ ಹಾಗೂ ಮಗನೊಂದಿಗೆ ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾ ಹಾಗೂ ಮದೀನಾಗೆ ಭೇಟಿ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿವೆ. ಸಂಜನಾ ಗಲ್ರಾನಿ ಮೆಕ್ಕಾ ಮದೀನಾ ಭೇಟಿಯ ವಿಡಿಯೋವನ್ನು ಅವರ ಯೂಟ್ಯೂಬ್‌ ಚಾನೆಲ್‌ ಮೂಲಕವಾಗಿ ಹಂಚಿಕೊಂಡಿದ್ದಾರೆ. ಜೊತೆಗೆ ಅಲ್ಲಿನ ರೀತಿ ರಿವಾಜುಗಳನ್ನು ಕೂಡಾ ವಿವರಿಸಿದ್ದಾರೆ. ಮೇ 19 ರಂದು ಮಗ ಅಲಾರಿಕ್‌ ಮೊದಲ ವರ್ಷದ ಹುಟ್ಟುಹಬ್ಬವನ್ನು ಸಂಜನಾ ಗಲ್ರಾನಿ ಪವಿತ್ರ ಯಾತ್ರಾಸ್ಥಳ … Continue reading ಮೆಕ್ಕಾ, ಮದೀನಾಗೆ ಭೇಟಿ ನೀಡಿದ ಸಂಜನಾ ಗಲ್ರಾನಿ; ಫೋಟೋ ನೋಡಿ