ನಾನು ಬಚ್ಚಿಟ್ಟುಕೊಳ್ಳೋಕೆ ದಾವೂದ್​ ಅಥವಾ ಲಾಡೆನ್​​ ಅಲ್ಲ …

ನಟಿ ರಾಗಿಣಿ ಅವರ ಆಪ್ತ ರವಿಶಂಕರ್​ ಅವರನ್ನು ಸಿಸಿಬಿ ಪೊಲೀಸರು ಬುಧವಾರ ರಾತ್ರಿ ವಶಕ್ಕೆ ಪಡೆದ ನಂತರ, ಈಗ ಮತ್ತೊಬ್ಬ ನಟಿ ಸಂಜನಾ ಗಲ್ರಾನಿ ಅವರ ಆಪ್ತ ರಾಹುಲ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ನಟಿ ಶರ್ಮಿಳಾ ಮಾಂಡ್ರೆಗೆ ಕರೊನಾ ಪಾಸಿಟಿವ್​! ಡ್ರಗ್ಸ್​ ವಿಚಾರದಲ್ಲಿ ಸಿಸಿಬಿ ಪೊಲೀಸರು ಇದೀಗ ತೀವ್ರ ತನಿಖೆ ನಡೆಸುತ್ತಿದ್ದು, ಈ ಸಂಬಂಧ ಕನ್ನಡ ಚಿತ್ರರಂಗದ ಇಬ್ಬರು ಜನಪ್ರಿಯ ನಟಿಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತಮ್ಮ ಆಪ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ … Continue reading ನಾನು ಬಚ್ಚಿಟ್ಟುಕೊಳ್ಳೋಕೆ ದಾವೂದ್​ ಅಥವಾ ಲಾಡೆನ್​​ ಅಲ್ಲ …