ಸಂಜಯ್‌ ದತ್‌ ವಿರುದ್ಧ ಹೈಕೋರ್ಟ್‌ಗೆ ಹೋದ ರಾಜೀವ್‌ಗಾಂಧಿ ಹಂತಕ!

ಮುಂಬೈ: ಬಾಲಿವುಡ್‌ ನಟ ಸಂಜಯ್‌ ದತ್‌ಗೆ ನಾಳೆ (ಜುಲೈ 29) 60ನೇ ಹುಟ್ಟುಹಬ್ಬದ ಸಂಭ್ರಮ. ಆದರೆ ಅದರ ಮುನ್ನಾದಿನವೇ ಅವರಿಗೆ ಶಾಕ್‌ ಆಗುವಂಥ ವಿಚಾರವೊಂದು ನಡೆದಿದೆ. ಅದೇನೆಂದರೆ ಅವರ ವಿರುದ್ಧ ಇಂದು ಬಾಂಬೆ ಹೈಕೋರ್ಟ್‌ಗೆ ಕೇಸೊಂದು ದಾಖಲಾಗಿದೆ. ಈ ಕೇಸ್‌ ದಾಖಲು ಮಾಡಿರುವವರು ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜಿ ಪೆರರಿವಾಲನ್‌. ಅಷ್ಟಕ್ಕೂ ಈತನಿಗೂ, ಸಂಜಯ್‌ ದತ್‌ಗೂ ಸಂಬಂಧ ಏನೆಂದರೆ, ರಾಜೀವಗಾಂಧಿ ಹತ್ಯೆ ಪ್ರಕರಣದಲ್ಲಿ ಅವರನ್ನು ಹತ್ಯೆ ಮಾಡಲು ಬಳಸಲಾಗಿದ್ದ ಎರಡು 9-ವೋಲ್ಟ್ … Continue reading ಸಂಜಯ್‌ ದತ್‌ ವಿರುದ್ಧ ಹೈಕೋರ್ಟ್‌ಗೆ ಹೋದ ರಾಜೀವ್‌ಗಾಂಧಿ ಹಂತಕ!