‘ಲಿಯೋ’ಗೆ ಸಂಜಯ್ ದತ್ ಎಂಟ್ರಿ; ಕಾಶ್ಮೀರದಲ್ಲಿ ಚಿತ್ರೀಕರಣ ಪ್ರಾರಂಭ
ಚೆನ್ನೈ: ಇತ್ತೀಚಿನ ದಿನಗಳಲ್ಲಿ ದಕ್ಷಿಣದ ಚಿತ್ರಗಳಲ್ಲಿ ಹೆಚ್ಚುಹೆಚ್ಚು ನಟಿಸುತ್ತಿರುವ ಸಂಜಯ್ ದತ್, ಈಗ ವಿಜಯ್ ಅಭಿನಯದ ತಮಿಳು ಚಿತ್ರ ‘ಲಿಯೋ’ದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಇತ್ತೀಚೆಗೆ ಚಿತ್ರೀಕರಣಕ್ಕೂ ಹಾಜರಾಗಿದ್ದಾರೆ. ಇದನ್ನೂ ಓದಿ: ಆಸ್ಕರ್ 2023: ಭಾರತದ ದಿ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರಕ್ಕೆ ಒಲಿದ ಆಸ್ಕರ್ ಪ್ರಶಸ್ತಿ ‘ಲಿಯೋ’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಕಾಶ್ಮೀರದಲ್ಲಿ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಮುಂಬೈನಿಂದ ಕಾಶ್ಮೀರಕ್ಕೆ ಹಾರಿರುವ ಸಂಜಯ್ ದತ್, ವಿಮಾನ ನಿಲ್ದಾಣದಿಂದ ನೇರವಾಗಿ ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅವರನ್ನು … Continue reading ‘ಲಿಯೋ’ಗೆ ಸಂಜಯ್ ದತ್ ಎಂಟ್ರಿ; ಕಾಶ್ಮೀರದಲ್ಲಿ ಚಿತ್ರೀಕರಣ ಪ್ರಾರಂಭ
Copy and paste this URL into your WordPress site to embed
Copy and paste this code into your site to embed