ಚಿತ್ರಕಲೆಯಲ್ಲಿ ಸಂಜಿತ್ ದೇವಾಡಿಗ ಪ್ರಥಮ

sanjith
ಸಂಜಿತ್
Published on

ಗಂಗೊಳ್ಳಿ: ಅವಕಾಶ ಫೌಂಡೇಶನ್ ದಶಮಾನೋತ್ಸವ ಪ್ರಯುಕ್ತ ಅಮಾವಾಸೆಬೈಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಆರರಿಂದ ಎಂಟನೇ ತರಗತಿ ವಿಭಾಗದ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ.ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿಯಾಗಿದ್ದು, ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net