ಮಕ್ಕಳಲ್ಲಿ ಸಂಸ್ಕೃತಿಯ ಅರಿವು ಮೂಡಿಸುವುದು ಅಗತ್ಯ

Latest News

ಸಂಸದ, ಮಾಜಿ ಕ್ರಿಕೆಟಿಗ ಗೌತಮ್​ ಗಂಭೀರ್​ ಕಾಣೆಯಾಗಿದ್ದಾರೆ ಹುಡುಕಿಕೊಡಿ: ದೆಹಲಿಯಲ್ಲಿ ಪತ್ತೆಯಾದ ನಾಪತ್ತೆ ಪೋಸ್ಟರ್​!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಲ್ಬಣಿಸಿರುವ ವಾಯುಮಾಲಿನ್ಯ ಪರಿಸ್ಥಿತಿಯನ್ನು ಕುರಿತು ಚರ್ಚಿಸಲು ಸಂಸದೀಯ ಸಮಿತಿ ಕರೆದಿದ್ದ ಸಭೆಗೆ ಗೈರುಹಾಜರಾದ ಪೂರ್ವ ದೆಹಲಿಯ ಬಿಜೆಪಿ...

ಮೂಡಬಿದರೆಯ ತೋಡಾರು ಗ್ರಾಮದ ಅಯ್ಯಪ್ಪ ಭಕ್ತರೊಂದಿಗೆ ಹೆಜ್ಜೆ ಹಾಕುತ್ತಿರುವ ಶ್ವಾನ

ಚಿಕ್ಕಮಗಳೂರು: ತಿರುಪತಿಯಿಂದ ಶಬರಿಮಲೆಗೆ ಪಾದಯಾತ್ರೆ ಮೂಲಕ ಹೊರಟಿರುವ ಭಕ್ತರ ತಂಡದ ಜತೆ ಶ್ವಾನವೊಂದು ತೆರಳಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ...

ವಿಆರ್​ಎಲ್​ ಪ್ರಾಯೋಜಕತ್ವದ ಹಾಫ್​ ಮ್ಯಾರಥಾನ್​ಗೆ ನಟಿ ಸುಮನ್ ನಗರ್‍ಕರ್ ಚಾಲನೆ: ಗಿನ್ನೆಸ್​ ದಾಖಲೆ ಬರೆದ ಓಜಲ್ ನಲವಡಿಗೆ ಸನ್ಮಾನ

ಹುಬ್ಬಳ್ಳಿ: ವಿಆರ್​ಎಲ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಹಾಫ್ ಮ್ಯಾರಥಾನ್​ಗೆ ಖ್ಯಾತ ನಟಿ ಸುಮನ್ ನಗರ್‍ಕರ್ ಅವರು ಫ್ಲ್ಯಾಗ್ ಆಫ್ ಮಾಡುವ ಮೂಲಕ ಭಾನುವಾರ ಚಾಲನೆ...

16 ವರ್ಷದ ಬಾಲಕನಿಂದ ಸೋದರಸಂಬಂಧಿ ಬಾಲಕಿ ಮೇಲೆ ಅತ್ಯಾಚಾರ

ಗುರುಗ್ರಾಮ: ಹದಿನಾರು ವರ್ಷದ ಬಾಲಕನೊಬ್ಬ ಸೋದರಸಂಬಂಧಿಯ 15 ವರ್ಷದ ಬಾಲಕಿಯನ್ನು ಮಂಚಕ್ಕೆ ಕಟ್ಟಿಹಾಕಿ ಅತ್ಯಾಚಾರ ಎಸಗಿರುವ ಆರೋಪ ಹರಿಯಾಣದ ಗುರುಗ್ರಾಮ 51ನೇ ವಲಯದಲ್ಲಿ...

ಜೀಪಿಗೆ ಅಡ್ಡ ಬಂದ ಕಾಡುಕೋಣವನ್ನು ಹಿಮ್ಮೆಟ್ಟಿಸಿದ ಶ್ವಾನ: ವಿಡಿಯೋ ವೈರಲ್​

ಚಿಕ್ಕಮಗಳೂರು: ವಾಹನಕ್ಕೆ ಅಡ್ಡ ಬಂದ ಕಾಡುಕೋಣವನ್ನು ಶ್ವಾನ ಹಿಮ್ಮೆಟ್ಟಿಸಿದ ಘಟನೆಯ ವಿಡಿಯೋ ಚಿತ್ರೀಕರಣ ವೈರಲ್​ ಆಗಿದೆ. ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಕಾಫಿ ತೋಟದಲ್ಲಿ...

ಕೊಡೇಕಲ್: ಎಳೆಯ ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ, ಉತ್ತಮ ಸಂಸ್ಕಾರಗಳ ಅರಿವು ಮೂಡಿಸುವುದು ಅವಶ್ಯ ಎಂದು ವಾಗ್ಮಿ ಚೈತ್ರಾ ಕುಂದಾಪುರ ಹೇಳಿದರು.
ಗ್ರಾಮದ ಶ್ರೀ ಗುರು ದುರದುಂಡೇಶ್ವರ ವಿರಕ್ತಮಠದಲ್ಲಿ ವಿವೇಕ ಶಿಕ್ಷಣ ವಾಹಿನಿ ಮತ್ತು ವಿವೇಕ ಯುವ ಪ್ರತಿಷ್ಠಾನದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಭಾರತೀಯ ಸಂಸ್ಕಾರ ಶಿಬಿರ ನಿಮಿತ್ತ ಸೋಮವಾರ ಹಮ್ಮಿಕೊಂಡ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯನ್ನು ಗೌರವದಿಂದ ಕಾಣಬೇಕು. ಒತ್ತಡದ ಬದುಕಿನಲ್ಲಿ ಮಕ್ಕಳ ಸವರ್ಾಂಗೀಣ ಅಭಿವೃದ್ಧಿಗೆ ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ಹೇಳಿದರು.
ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗದೆ ಸನಾತನ ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ಭಾರತೀಯ ಸಂಸ್ಕಾರದ ಶಿಬಿರವನ್ನು ಆಯೋಜಿಸಿ, ಸಂಸ್ಕಾರವಂತರನ್ನು ಹೆಚ್ಚಿಸಲು, ದೇಶದ ಸಂಸ್ಕೃತಿಯ ಉಳಿಸಿ ಬೆಳೆಸಲು ಶ್ರಮಿಸುತ್ತಿರುವ ವಿವೇಕ ಶಿಕ್ಷಣ ವಾಹಿನಿ ಮತ್ತು ವಿವೇಕ ಯುವ ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಸಂಚಾಲಕ ಶಿವರಾಜ ಹಿರೇಮಠ ಮಾತನಾಡಿ, ಕೊಡೇಕಲ್​ನಲ್ಲಿ ಭಾರತೀಯ ಸಂಸ್ಕಾರ ಶಿಬಿರವನ್ನು ಆಯೋಜಿಸಲು ಸಹಾಯ, ಸಹಕಾರ ಮತ್ತು ಪ್ರೋತ್ಸಾಹ ನೀಡಿದವರಿಗೆ ಧನ್ಯವಾದ ಹೇಳಿದರು. ಶಿಬಿರದಲ್ಲಿ ಕಲಿತ ಎಲ್ಲ ಸಂಸ್ಕಾರಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಿ ಎಂದು ಸಲಹೆ ನೀಡಿದರು.
ಮಹಲಿನ ಮಠದ ಶ್ರೀವೃಷಭೇಂದ್ರ ಅಪ್ಪ ಸಾನ್ನಿಧ್ಯ ವಹಿಸಿದ್ದರು. ವೀರೇಶ ನಗರ ದೇವಿಮಠದ ಶ್ರೀ ಆಚಾರ್ಯ ಬಸವರಾಜ, ಶ್ರೀ ನೀಲಕಂಠ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಪ್ರಮುಖರಾದ ರಾಜಾ ವೆಂಕಟಪ್ಪನಾಯಕ ಜಹಾಗೀರದಾರ, ಮೋಹನ ಪಾಟೀಲ್, ಡಾ.ಬಿ.ಬಿ ಬಿರಾದಾರ, ರವೀಂದ್ರ ಅಂಗಡಿ, ಅಯ್ಯಪ್ಪ ಪಡಶೆಟ್ಟಿ, ಸಾತಪ್ಪ ಪಡಶೆಟ್ಟಿ, ಪ್ರಭಂಜನ, ಮಹೇಂದ್ರ, ಸಂಗನಗೌಡ ಧನರೆಡ್ಡಿ, ಆನಂದ ಬಾರಿಗಿಡದ, ಗುರುರಾಜ ಜೋಶಿ, ಸುರೇಶ ಬಪ್ಪರಗಿ, ಡಾ.ಜಿ.ಎಸ್ ಪಂಜಗಲ್, ಶಿವರಾಜ ಹಿರೇಮಠ, ಚಂದನರಾವ, ಜಾಫರ್, ಎಂ.ಜೆ. ದೊಡ್ಡಮನಿ, ಈರಣ್ಣ ಚಿಕ್ಕಮಠ ಇತರರಿದ್ದರು. ಬಸವರಾಜ ಭದ್ರಗೋಳ ನಿರೂಪಣೆ ಮಾಡಿದರು, ಸಂಗನಬಸ್ಸು ಪಂಜಗಲ್ ವಂದಿಸಿದರು.

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....