ರೈಲು ಅಪಘಾತ | ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಒಡಿಶಾಗೆ ಸಂತೋಷ್ ಲಾಡ್

ಬೆಂಗಳೂರು: ಒಡಿಶಾದಲ್ಲಿ ದೇಶದ ಅತೀ ಭೀಕರ ರೈಲು ಅಪಘಾತ ನಡೆದಿದ್ದು ಅಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್ ಸುರಕ್ಷಿತವಾಗಿ ಕರೆತರಲು ಸಚಿವ ಸಂತೋಷ್ ಲಾಡ್ ತೆರಳಲಿದ್ದಾರೆ. ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ: ಏರುತ್ತಲೇ ಇದೆ ಸಾವಿನ ಸಂಖ್ಯೆ, … Continue reading ರೈಲು ಅಪಘಾತ | ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಒಡಿಶಾಗೆ ಸಂತೋಷ್ ಲಾಡ್