ವೇಷದ ಜತೆಗೆ ಭಾಷೆಯನ್ನೂ ಬದಲಾಯಿಸಿದ್ದ ಸ್ಯಾಂಟ್ರೋ ರವಿ! ಈತನ ಮಾತು ಕೇಳಿ ಪೊಲೀಸರೇ ಅರೆಕ್ಷಣ ಗಲಿಬಿಲಿ

ಮೈಸೂರು: ಅತ್ಯಾಚಾರ, ಪತ್ನಿಗೆ ವಂಚನೆ ಪ್ರಕರಣದ ಆರೋಪಿ ಸ್ಯಾಂಟ್ರೋ ರವಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಗುಜರಾತ್​ನ ಅಹಮದಾಬಾದ್​ನಲ್ಲಿ ತಲೆಮರೆಸಿಕೊಂಡಿದ್ದ. 11 ದಿನದ ಬಳಿಕ ಪೊಲೀಸರು ಆತನನ್ನು ಪತ್ತೆ ಮಾಡಿ ಮೈಸೂರಿಗೆ ಕರೆತಂದಿದ್ದಾರೆ. ಬಂಧನದ ವೇಳೆಯೂ ಅಹಮದಾಬಾದ್​ನಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದ್ದ. ಪೊಲೀಸರಿಗೆ ತನ್ನ ಗುರುತು ಸಿಗಬಾರದು ಎಂಬ ಕಾರಣಕ್ಕೆ ಆತ ತನ್ನ ವೇಷ ಬದಲಾಯಿಸಿದ್ದು ಮಾತ್ರವಲ್ಲದೆ ಭಾಷೆಯನ್ನೂ ಬದಲಾಯಿಸಿದ್ದ! ತಲೆಯ ವಿಗ್​ ತೆಗೆದು ಮೀಸೆ ಬೋಳಿಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ ಗುರುತಿರುಸುವುದು ಕಷ್ಟವಾಗಿತ್ತು. ಪೊಲೀಸರು ಸ್ಯಾಂಟ್ರೋ ರವಿಯನ್ನು ವಶಕ್ಕೆ … Continue reading ವೇಷದ ಜತೆಗೆ ಭಾಷೆಯನ್ನೂ ಬದಲಾಯಿಸಿದ್ದ ಸ್ಯಾಂಟ್ರೋ ರವಿ! ಈತನ ಮಾತು ಕೇಳಿ ಪೊಲೀಸರೇ ಅರೆಕ್ಷಣ ಗಲಿಬಿಲಿ