ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಶಾ ಇನ್ನಿಲ್ಲ

ಬೆಂಗಳೂರು; ಭಾರತದ ಅತಿದೊಡ್ಡ ಪುಸ್ತಕ ಮಳಿಗೆ ಎಂದೇ ಹೆಸರಾದ ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಸಿ ಶಾ ಅವರು ಮಂಗಳವಾರ ಮಧ್ಯಾಹ್ನ 2.15ಕ್ಕೆ ನಿಧನ ಹೊಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶೇಷಾದ್ರಿಪುರದ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1966ರಲ್ಲಿ ಪುಟ್ಟದಾಗಿ ಸಪ್ನಾ ಬುಕ್ ಹೌಸ್ ಆರಂಭಿಸಿದ ಸುರೇಶ್ ಸಿ, ಷಾ ಅವರು ಸಂಸ್ಥೆಯನ್ನು ಆಮೂಲಾಗ್ರವಾಗಿ ಬೆಳೆಸಿದರು. ಈಗ ಅದು ಭಾರತದ ಅತಿದೊಡ್ಡ ಪುಸ್ತಕ ಮಳಿಗೆ ಎಂದೇ ಹೆಸರಾಗಿದೆ. 19 … Continue reading ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಶಾ ಇನ್ನಿಲ್ಲ