ತೆಲುಗಿನಲ್ಲಿ ರಿಲೀಸ್​ ಆಗಲಿದೆ ರಕ್ಷಿತ್​ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’

ಆಂಧ್ರಪ್ರದೇಶ: ಕಳೆದ ಕೆಲ ವಾರಗಳ ಹಿಂದೆಯಷ್ಟೇ ಬಹುತೇಕ ಚಿತ್ರಮಂದಿರಗಳಲ್ಲಿ ರಿಲೀಸ್​ ಆದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರವು ಸಿನಿಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಜತೆಗೆ ಉತ್ತಮ ಪ್ರದರ್ಶನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ಸಿನಿಮಾದ ತೆಲುಗು ಆವೃತ್ತಿ ಶೀಘ್ರವೇ ಬಿಡುಗಡೆಯಾಗಲಿದೆ ಎಂಬ ಮಾಹಿತಿ ಇದೀಗ ಅಧಿಕೃತವಾಗಿ ಪ್ರಕಟಗೊಂಡಿದೆ. ಇದನ್ನೂ ಓದಿ: ನಮ್ಮನ್ನು ಹಿಂದಿಯಲ್ಲಿ ಮಾತಾಡಿ ಅಂತ ಒತ್ತಾಯಿಸ್ತೀರಿ, ಯಾಕಂದ್ರೆ ನಿಮಗೆ ಹಿಂದಿ ಮಾತ್ರ ಗೊತ್ತು ಎಂದ ನಟ ಪ್ರಕಾಶ್​ ರಾಜ್​ ಸ್ಯಾಂಡಲ್​ವುಡ್​ನ ಸಿಂಪಲ್ ಸ್ಟಾರ್​, ನಟ ರಕ್ಷಿತ್ ಶೆಟ್ಟಿ ಮತ್ತು ನಟಿ … Continue reading ತೆಲುಗಿನಲ್ಲಿ ರಿಲೀಸ್​ ಆಗಲಿದೆ ರಕ್ಷಿತ್​ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’