ರಭಸದ ಗಾಳಿ; 2022ರಲ್ಲಿ ಉದ್ಘಾಟನೆಗೊಂಡ ಸಪ್ತಋಷಿಗಳ ವಿಗ್ರಹ ಧರೆಗೆ

ಮಧ್ಯಪ್ರದೇಶ: ಉಜ್ಜಯಿನಿ ನಗರದ ಮಹಾಕಾಲೇಶ್ವರ ದೇವಸ್ಥಾನದ ಆವರಣದಲ್ಲಿ ಮಹಾಕಾಲ್ ಲೋಕ ಕಾರಿಡಾರ್‌ನಲ್ಲಿ ಸ್ಥಾಪಿಸಲಾದ ‘ಸಪ್ತಋಷಿಗಳ’ ವಿಗ್ರಹಗಳ ಪೈಕಿ ಆರು ಬಿರುಗಾಳಿಯಿಂದ ಕುಸಿದು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ” ಈ ಘಟನೆಗೆ ಕಾರಣವಾದದ್ದು, ರಭಸವಾದ ಗಾಳಿಯಾಗಿದೆ. ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಸಂದರ್ಶಕರು ಇದ್ದಾಗ ಯಾವುದೇ ವ್ಯಕ್ತಿಗೆ ಗಾಯಗಳಾಗಿಲ್ಲ. ಮಹಾಕಾಲ ಲೋಕ ಕಾರಿಡಾರ್‌ನಲ್ಲಿ ಒಟ್ಟು 160 ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ ಸುಮಾರು 10 ಅಡಿ ಎತ್ತರದ ಆರು ಸಪ್ತಋಷಿಗಳ ವಿಗ್ರಹಗಳು ಬಲವಾದ … Continue reading ರಭಸದ ಗಾಳಿ; 2022ರಲ್ಲಿ ಉದ್ಘಾಟನೆಗೊಂಡ ಸಪ್ತಋಷಿಗಳ ವಿಗ್ರಹ ಧರೆಗೆ