‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರೀಕರಣ ಮುಗಿಸಿದರು ರಕ್ಷಿತ್​ ಶೆಟ್ಟಿ

ಬೆಂಗಳೂರು: ರಕ್ಷಿತ್​ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಚಿತ್ರೀಕರಣ ಕೊನೆಗೂ ಮುಕ್ತಾಯವಾಗಿದೆ. ಸುಮಾರು 137 ದಿನಗಳ ಚಿತ್ರೀಕರಣ ನಂತರ ಇತ್ತೀಚೆಗೆ ಚಿತ್ರತಂಡ ಕುಂಬಳಕಾಯಿ ಒಡೆದಿದೆ. ಇದನ್ನೂ ಓದಿ: ‘ಜವಾನ್​’ ಜತೆಗೆ ಸಂಜಯ್​ ದತ್​; ಶಾರುಖ್​ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟನೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಚಿತ್ರೀಕರಣ 2021ರಲ್ಲೇ ಪ್ರಾರಂಭವಾಗಿತ್ತು. ಆದರೆ, ಈ ಮಧ್ಯೆ ‘777 ಚಾರ್ಲಿ’ ಚಿತ್ರದ ಚಿತ್ರೀಕರಣ ಇನ್ನೂ ಮುಗಿದಿರಲಿಲ್ಲವಾದ್ದರಿಂದ, ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಸಹ ವಿಳಂಬವಾಯಿತು. ಕಳೆದ ವರ್ಷದ ಡಿಸೆಂಬರ್​ … Continue reading ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರೀಕರಣ ಮುಗಿಸಿದರು ರಕ್ಷಿತ್​ ಶೆಟ್ಟಿ