ಕನ್ನಡಿಯಿಂದ ಕ್ಯಾಮೆರಾ ಎದುರು…

ಬೆಂಗಳೂರು: ಪ್ರಿಯಾಂಕಾ ಉಪೇಂದ್ರ ಅಭಿನಯದ ‘ಸೇಂಟ್ ಮಾರ್ಕ್ಸ್ ರಸ್ತೆ’ ಸಿನಿಮಾ ಕನ್ನಡದ ಜತೆಗೆ ತಮಿಳಿನಲ್ಲೂ ಸಿದ್ಧವಾಗಿದೆ. ಈ ಚಿತ್ರದ ಮೂಲಕ ಸಾರಾ ವೆಂಕಟೇಶ್ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ. ಚೆನ್ನೈ ಮೂಲದ ಮಗೆಶ್ ಮತ್ತು ವೆಂಕಟೇಶ್ ಒಟ್ಟಿಗೆ ಸೇರಿ ನಿರ್ದೇಶಿಸಿರುವ ಈ ಚಿತ್ರ, ಇದೀಗ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಸಿನಿಮಾದ ಅನುಭವವನ್ನು ‘ವಿಜಯವಾಣಿ’ ಜತೆಗೆ ಹಂಚಿಕೊಂಡಿದ್ದಾರೆ ಸಾರಾ, ‘ಮನೆಯಲ್ಲಿ ಇಂಡಸ್ಟ್ರಿ ಸರಿಯಿಲ್ಲ, ಸಿನಿಮಾ ಬೇಡ ಎಂದಿದ್ದರು. ಒಳ್ಳೇ ಸಿನಿಮಾ ಅವಕಾಶ ಸಿಕ್ಕರಷ್ಟೇ ನಟಿಸುತ್ತೇನೆ ಎಂದಿದ್ದೆ. ಅದರಂತೆ ಮೊದಮೊದಲು … Continue reading ಕನ್ನಡಿಯಿಂದ ಕ್ಯಾಮೆರಾ ಎದುರು…