ಮೇಘನಾ ರಾಜ್​ ಮತ್ತು ಸರ್ಜಾ ಕುಟುಂಬಕ್ಕೆ ಮತ್ತೊಂದು ಆಘಾತ..!

ಬೆಂಗಳೂರು: ಮೇಘನಾ ರಾಜ್ ಹಾಗೂ ಸರ್ಜಾ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮೇಘನಾ ಸೇರಿದಂತೆ ಇಡೀ ಕುಟುಂಬಕ್ಕೆ ಕರೊನಾ ಸೋಂಕು ತಗುಲಿದೆ. ಚಿರು ಪುತ್ರನಿಗೂ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಂಕು ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆಯೇ ಪ್ರಮೀಳಾ ಜೋಷಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದಾದ ಬೆನ್ನಲ್ಲೇ ಸುಂದರ್ ರಾಜ್, ಮೇಘನಾ ಮತ್ತು ಚಿರು ಪುತ್ರನಿಗೂ ಸೋಂಕು ತಗುಲಿದೆ. ಮೇಘನಾ ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ಸುಂದರ್​ ರಾಜ್​ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಹನಿಮೂನ್​ … Continue reading ಮೇಘನಾ ರಾಜ್​ ಮತ್ತು ಸರ್ಜಾ ಕುಟುಂಬಕ್ಕೆ ಮತ್ತೊಂದು ಆಘಾತ..!