More

    ಸರ್ಕಾರಿ ಕಾರ್ನರ್: ಬೇರೊಂದು ಹುದ್ದೆಗೆ ವರ್ಗಕ್ಕೆ ನಿಯಮಾವಳಿ

    ದಿನದ ಪ್ರಶ್ನೆ

    ಪ್ರಾಥಮಿಕ ಶಾಲಾ ಶಿಕ್ಷಕನಾದ ನಾನು, ಇಲಾಖೆಯ ಅನುಮತಿ ಪಡೆದು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ (6-8ನೇ ತರಗತಿ) ಹಾಗೂ ಪ್ರೌಢಶಾಲಾ ಸಹಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಿ ಎರಡೂ ಹುದ್ದೆಗಳಿಗೆ ಆಯ್ಕೆಯಾಗಿರುತ್ತೇನೆ. ಸದ್ಯ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗೆ ಹಾಜರಾಗಿದ್ದು, ಮುಂದೆ ಪ್ರೌಢಶಾಲಾ ಸಹಶಿಕ್ಷಕನಾಗಿ ಹಾಜರಾಗಲು ಏನಾದರೂ ತೊಂದರೆ ಉಂಟಾಗುವುದೇ?

    | ಗೌರೀಶ್ ತುಮಕೂರು

    ನೀವು ಇಲಾಖೆಯ ಅನುಮತಿ ಪಡೆದು ಎರಡು ಹುದ್ದೆಗಳಿಗೂ ಅರ್ಜಿ ಸಲ್ಲಿಸಿ ಆಯ್ಕೆಯಾಗಿದ್ದು, ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗೆ ಹಾಜರಾಗಿರುವುದರಿಂದ ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಗೆ ಹಾಜರಾಗುವ ಮುನ್ನ ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿಯ ನಿಯಮ 252 ಬಿ ಪ್ರಕಾರ ಕರ್ತವ್ಯದಿಂದ ವಿಮುಕ್ತಿಗೊಂಡರೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ‘ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು’ ಪುಸ್ತಕ ನೋಡಬಹುದು.

    ಸರ್ಕಾರಿ ಕಾರ್ನರ್: ಬೇರೊಂದು ಹುದ್ದೆಗೆ ವರ್ಗಕ್ಕೆ ನಿಯಮಾವಳಿ

    ಅಭಿಮಾನಿಗಳ ಅತಿರೇಕ: ಎಲ್ಲ ಫ್ಯಾನ್ಸ್​​ಗೆ ನಟಿ ರಮ್ಯಾ ಕಿವಿಮಾತು, ನಟರಿಗೆ ಸಲಹೆ; ಕೆಲ ಖಾತೆಗಳ ಬ್ಲಾಕ್​ ಮಾಡಲು ಮನವಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts