34 ವರ್ಷಗಳ ಹಿಂದೆಯೇ ಕನ್ನಡದಲ್ಲಿ ಕೆಲಸ ಮಾಡಿದ್ದರು ಸರೋಜ್​ ಖಾನ್​

ಬಾಲಿವುಡ್​ನ ಹಿರಿಯ ಮತ್ತು ಜನಪ್ರಿಯ ನೃತ್ಯ ನಿರ್ದೇಶಕಿ ಸರೋಜ್​ ಖಾನ್​, ಇಂದು ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ಸಾವಿಗೆ ಭಾಷೆ ಮತ್ತು ಗಡಿಯ ಹಂಗಿಲ್ಲದೆ ಎಲ್ಲಾ ಸೆಲೆಬ್ರಿಟಿಗಳು ಸಹ ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ತಂದೆಯಿಲ್ಲದ ಮುಸ್ಲಿಂ ಯುವತಿ ಮದುವೆಗೆ ಸುದೀಪ್​ ನೆರವು ಬಾಲಿವುಡ್​ನಲ್ಲಿ ದೊಡ್ಡ ಹೆಸರು ಮಾಡಿದ್ದ ಸರೋಜ್​ ಅವರು ಕನ್ನಡ ಚಿತ್ರರಂಗದಲ್ಲೂ ಕೆಲಸ ಮಾಡಿದ್ದು ಎಲ್ಲರಿಗೂ ಗೊತ್ತೇ. ಕಳೆದ ವರ್ಷ ಬಿಡುಗಡೆಯಾದ ಮುರಳೀಕೃಷ್ಣ ನಿರ್ದೇಶನದ ‘ಗರ’ ಚಿತ್ರದ ಹಾಡಿಗೆ ಮುಂಬೈನಿಂದ ಬಂದು ಸರೋಜ್​ ಅವರು … Continue reading 34 ವರ್ಷಗಳ ಹಿಂದೆಯೇ ಕನ್ನಡದಲ್ಲಿ ಕೆಲಸ ಮಾಡಿದ್ದರು ಸರೋಜ್​ ಖಾನ್​