ಮೂರನೆಯ ಚಿತ್ರದ ತಯಾರಿಯಲ್ಲಿ ನಿರ್ದೇಶಕ ಸತ್ಯಪ್ರಕಾಶ್

ಬೆಂಗಳೂರು: ‘ರಾಮಾ ರಾಮಾ ರೇ’ ಮತ್ತು ‘ಒಂದಲ್ಲ ಎರಡಲ್ಲ’ ಚಿತ್ರಗಳನ್ನು ನಿರ್ದೇಶಿಸಿದ್ದ ಸತ್ಯಪ್ರಕಾಶ್, ಮುಂದಿನ ಚಿತ್ರ ಯಾವುದು ಎಂಬ ಕುತೂಹಲ ಎಲ್ಲರಲ್ಲೂ ಸಹಜವಾಗಿಯೇ ಇತ್ತು. ಪುನೀತ್ ನಿರ್ವಣದ ಹೊಸ ಚಿತ್ರವೊಂದನ್ನು ಸತ್ಯ ನಿರ್ದೇಶಿಸುತ್ತಾರೆ ಎಂಬ ಸುದ್ದಿ ಕೇಳಿಬಂದಿತ್ತು. ಈಗ ಆ ಚಿತ್ರವನ್ನು ಸ್ವಲ್ಪ ಪಕ್ಕಕ್ಕಿಟ್ಟು, ಇನ್ನೊಂದು ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ ಸತ್ಯ. ಈ ಬಾರಿ ಅವರು, ಸತ್ಯ ಪಿಕ್ಚರ್ಸ್ ಎಂಬ ಹೊಸ ನಿರ್ಮಾಣ ಸಂಸ್ಥೆಯೊಂದನ್ನು ಶುರು ಮಾಡಿದ್ದಾರೆ. ‘ವೀಕೆಂಡ್’ ಚಿತ್ರವನ್ನು ನಿರ್ವಿುಸಿದ್ದ ಮಂಜುನಾಥ್ ಅವರ ಮಯೂರ ಪಿಕ್ಚರ್ಸ್ ಜತೆಗೆ … Continue reading ಮೂರನೆಯ ಚಿತ್ರದ ತಯಾರಿಯಲ್ಲಿ ನಿರ್ದೇಶಕ ಸತ್ಯಪ್ರಕಾಶ್