ಏಕದಿನ ತಂಡದ ನಾಯಕತ್ವ ಬದಲಾವಣೆಯ ಹಿಂದಿನ ರಹಸ್ಯ ಬಿಚ್ಚಿಟ್ಟ ಬಿಸಿಸಿಐ ಮುಖ್ಯಸ್ಥ ಗಂಗೂಲಿ..!

ನವದೆಹಲಿ: ಟಿ20 ತಂಡದ ನಾಯಕತ್ವದಲ್ಲಿ ಮುಂದುವರಿಯಲು ಕೊಹ್ಲಿ ನಿರಾಕರಿಸಿದರು. ಹೀಗಾಗಿ ನಿಗದಿತ ಓವರ್‌ಗಳ ತಂಡಗಳಿಗೆ ಪ್ರತ್ಯೇಕ ನಾಯಕತ್ವ ಬೇಡ ಎಂದು ಆಯ್ಕೆ ಸಮಿತಿ ತೀರ್ಮಾನಿಸಿ, ರೋಹಿತ್ ಶರ್ಮ ಅವರಿಗೆ ಈ ಜವಾಬ್ದಾರಿ ನೀಡಿದೆ ಎಂದು ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ನಾಯಕತ್ವ ಬದಲಾವಣೆಯ ಹಿಂದಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಎರಡೂ ತಂಡಗಳಿಗೆ ಇಬ್ಬರು ನಾಯಕರಾದರೆ ಗೊಂದಲಗಳೇ ಜಾಸ್ತಿ. ಹೀಗಾಗಿ ಚೇತನ್ ಶರ್ಮ ಸಾರಥ್ಯದ ಆಯ್ಕೆ ಸಮಿತಿ ನಾಯಕತ್ವ ಬದಲಾವಣೆ ತೀರ್ಮಾನ ಕೈಗೊಂಡಿತು’ ಗಂಗೂಲಿ ಬಹಿರಂಗಪಡಿಸಿದ್ದಾರೆ. ರಾಷ್ಟ್ರೀಯ ಆಯ್ಕೆ ಸಮಿತಿ … Continue reading ಏಕದಿನ ತಂಡದ ನಾಯಕತ್ವ ಬದಲಾವಣೆಯ ಹಿಂದಿನ ರಹಸ್ಯ ಬಿಚ್ಚಿಟ್ಟ ಬಿಸಿಸಿಐ ಮುಖ್ಯಸ್ಥ ಗಂಗೂಲಿ..!