ಫೆಬ್ರವರಿ 1ರಿಂದ ಭಕ್ತರಿಗೆ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಭಾಗ್ಯ

ಬೆಳಗಾವಿ: ಇದೇ ಫೆಬ್ರವರಿ 1ರಿಂದ ಸವದತ್ತಿ ಯಲ್ಲಮ್ಮ ದೇವಿಯ ದೇವಸ್ಥಾನದಲ್ಲಿ ಭಕ್ತರ ದರ್ಶನಕ್ಕಾಗಿ ಮುಕ್ತ ಅವಕಾಶ ನೀಡಲಾಗುವುದು ಎಂದು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ವಿಭಾಗಾಧಿಕಾರಿ ರವಿ ಕೋಟಾರಗಸ್ತಿ ತಿಳಿಸಿದ್ದಾರೆ. ಕರೊನಾ ಮಾಹಾಮಾರಿ ಹಿನ್ನಲೆಯಲ್ಲಿ ಕಳೆದ ಮಾರ್ಚ್ 23ರಂದು ದೇಶದಲ್ಲಿ ಲಾಕಡೌನ್ ಜಾರಿಯಾದ ಬಳಿಕ 11 ತಿಂಗಳಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನವನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಕರ್ನಾಟಕ, ಮಹಾರಾಷ್ಟ್ರ ಗೋವಾ, ಆಂಧ್ರಪ್ರದೇಶ ಸೇರಿದಂತೆ ಲಕ್ಷಾಂತರ ಭಕ್ತರು ಆಗಮಿಸುತ್ತಿರುವುದರಿಂದ ಕರೊನಾ ವೈರಸ್ ಭೀತಿಯಿಂದಾಗಿ … Continue reading ಫೆಬ್ರವರಿ 1ರಿಂದ ಭಕ್ತರಿಗೆ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಭಾಗ್ಯ