20.1 C
Bangalore
Friday, December 6, 2019

ಗೈರಿದ್ದರೂ ಹಾಜರಿ ಪುಸ್ತಕದಲ್ಲಿ ಸಹಿ

Latest News

ಎಲ್ಲ ಮಠಾಧೀಶರು ಅಭಿಯಾನ ಆರಂಭಿಸಲಿ

ಚಿತ್ರದುರ್ಗ: ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನದಿಂದ ಆಯೋಜಿಸಿರುವ ಭಗವದ್ಗೀತಾ ಅಭಿಯಾನದ ನಿಮಿತ್ತ ಶುಕ್ರವಾರ ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಭಾಷಣ, ಭಗವದ್ಗೀತೆ ಕಂಠಪಾಠ...

ಕೋಟೆ ನಾಡಲ್ಲಿಂದು ಭಗವದ್ಗೀತಾ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ವ್ಯಕ್ತಿತ್ವ ವಿಕಸನ, ಸಾಮಾಜಿಕ ಸಾಮರಸ್ಯ, ದೇಶದ ಏಕತೆ ಸಲುವಾಗಿ ಶಿರಸಿ ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ನಡೆದಿರುವ...

14ರಂದು ಲೋಕ್ ಅದಾಲತ್

ಚಿತ್ರದುರ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಶ್ರಯದಲ್ಲಿ ನ.14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಲೋಕ್ ಆದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು...

ಆಯುಷ್ ಉಚಿತ ಚಿಕಿತ್ಸಾ ಶಿಬಿರ

ಪರಶುರಾಮಪುರ: ಹೋಬಳಿಯ ಪಿ.ಮಹದೇವಪುರ ಗ್ರಾಮದ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆವರಣದಲ್ಲಿ ಇತ್ತೀಚಿಗೆ ಆಯುಷ್ ಉಚಿತ ಚಿಕಿತ್ಸಾ ಶಿಬಿರ ನಡೆಯಿತು. ಗ್ರಾಪಂ ವ್ಯಾಪ್ತಿಯ ಪಿ.ಓಬನಹಳ್ಳಿ, ಕಡೇಹುಡೆ,...

ಡ್ರೋನ್ ಕಣ್ಣಿಗೂ ಬೀಳದ ಒಂಟಿ ಸಲಗ

ಚಿತ್ರದುರ್ಗ: ಕೆನ್ನೆಡಲು ಅರಣ್ಯದಲ್ಲಿ ಸಲಗದ ಹೆಜ್ಜೆ ಗುರುತು ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ ಶುಕ್ರವಾರ ಡ್ರೋನ್ ಬಳಸಿದರೂ ಆನೆ ಪ್ರಯೋಜನವಾಗಿಲ್ಲ. ಹಿಂಡಿಂದ ಅಗಲಿದೇ ಎಂದು ಹೇಳಲಾಗಿರುವ...

ಸಾವಳಗಿ: ಸಮೀಪದ ಅಡಿಹುಡಿ ಗ್ರಾಮದ ಚೌರಿ ವಸ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎಸ್.ಎನ್. ನ್ಯಾಮಗೌಡ ವಿದ್ಯಾರ್ಥಿಗಳಿಗೆ ಪಾಠ ಹೇಳದೆ ವೇತನ ಪಡೆಯುತ್ತಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಒಂದರಿಂದ ಐದು ತರಗತಿಗಳು ಇರುವ ಈ ಶಾಲೆಯಲ್ಲಿ 51 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಮುಖ್ಯ ಶಿಕ್ಷಕ ಸೇರಿ ಇಬ್ಬರು ಕಾರ್ಯನಿರ್ವಹಿಸುತ್ತಿದ್ದಾರೆ. ಎಸ್.ಎನ್. ನ್ಯಾಮಗೌಡ ತಿಂಗಳಲ್ಲಿ ನಾಲ್ಕೈದು ಬಾರಿ ಮಾತ್ರ ಶಾಲೆಗೆ ಆಗಮಿಸುತ್ತಾರೆ. ಆದರೆ, ಹಾಜರಿ ಪುಸ್ತಕದಲ್ಲಿ ತಿಂಗಳವರೆಗೂ ಸಹಿ ಮಾಡಿ ಪೂರ್ತಿ ಸಂಬಳ ಪಡೆಯುತ್ತಿದ್ದಾರೆ.

ಈ ಕುರಿತು ಹಿಂದೆ ಮೇಲಧಿಕಾರಿಗಳಿಗೆ ತಿಳಿಸಿದಾಗ ನನ್ನ ಮೇಲೆ ಹಲ್ಲೆ ನ್ಯಾಮಗೌಡ ನಡೆಸಿದ್ದರು. 15 ದಿನಗಳವರೆಗೆ ಶಾಲೆಗೆ ಬರದೆ ಇದ್ದರೂ ಹಾಜರಿ ಪುಸ್ತಕದಲ್ಲಿ ಗೈರು ಹಾಕಬಾರದು. ಮೇಲಧಿಕಾರಿಗಳಿಗೆ ತಿಳಿಸಬಾರದು ಎಂದು ತಾಕೀತು ಮಾಡುತ್ತಾರೆ ಎಂದು ಮುಖ್ಯಶಿಕ್ಷಕ ಎಸ್.ಕೆ. ಅಂಕಲಗಿ ತಿಳಿಸಿದರು.

ಸರ್ಕಾರ ಶಿಕ್ಷಣಕ್ಕಾಗಿ ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತಿದೆ. ಆದರೆ, ಮಕ್ಕಳಿಗೆ ಸರಿಯಾಗಿ ಶಿಕ್ಷಣ ಸಿಗುತ್ತಿಲ್ಲ. ಶಿಕ್ಷಕನ ವಿರುದ್ಧ ದೂರು ನೀಡಿದರೆ ಯಾರೂ ಸ್ಪಂದಿಸಿಲ್ಲ. ತೋಟದ ಶಾಲೆಗಳು ಅಂದರೆ ಅಧಿಕಾರಿಗಳಿಗೆ ಅಷ್ಟು ಅಸಡ್ಡೆನಾ?
– ಎಸ್.ಎಸ್. ಚೌರಿ ಎಸ್‌ಡಿಎಂಸಿ ಅಧ್ಯಕ್ಷ

ಎಸ್.ಎನ್. ನ್ಯಾಮಗೌಡ ಅವರನ್ನು ಗ್ರಾಮಸ್ಥರ ದೂರಿನನ್ವಯ ಅಮಾನತು ಮಾಡಲಾಗಿದೆ. ಮತ್ತೊಬ್ಬ ಶಿಕ್ಷಕನನ್ನು ನೇಮಿಸಲಾಗಿದೆ. ಒಂದೆರಡು ದಿನಗಳಲ್ಲಿ ಅವರು ಹಾಜರಾಗುತ್ತಾರೆ.
– ಎಂ.ಬಿ.ಮೋರಟಗಿ ಕ್ಷೇತ್ರ ಶಿಕ್ಷಣಾಧಿಕಾರಿ ಜಮಖಂಡಿ

Stay connected

278,738FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...