ಸಾವಿತ್ರಿ ಚಿತ್ರದ ಶೂಟಿಂಗ್ ಮುಗಿಸಿದ ತಾರಾ, ವಿಜಯ್ ರಾಘವೇಂದ್ರ

ಬೆಂಗಳೂರು: ಹಿರಿಯ ನಟಿ ತಾರಾ ಅನರಾಧಾ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಸಾವಿತ್ರಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. 45 ಕ್ಕೂ ಹೆಚ್ಚು ದಿನಗಳ ಕಾಲ‌ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದ್ದು, ಸದ್ಯ ಪ್ರಸ್ತುತ ಸಂಕಲನ ಕಾರ್ಯ ಬಿರುಸಿನಿಂದ ಸಾಗಿದೆ. ಇದನ್ನೂ ಓದಿ: ಓಟಿಟಿ ಮೇಲೆ ದರ್ಶನ್ ಗರಂ:​ ಅಂಬಾನಿ ವಿರುದ್ಧ ಗಂಭೀರ ಆರೋಪ ಮಾಡಿದ ದಚ್ಚು! ಪಿ.ಎನ್.ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪ್ರಶಾಂತ್ ಕುಮಾರ್ ಮೂಲತಃ ಸಾಫ್ಟ್ ವೇರ್ ಉದ್ಯೋಗಿ. ಎಸ್ ದಿನೇಶ್ … Continue reading ಸಾವಿತ್ರಿ ಚಿತ್ರದ ಶೂಟಿಂಗ್ ಮುಗಿಸಿದ ತಾರಾ, ವಿಜಯ್ ರಾಘವೇಂದ್ರ