ಚುನಾವಣಾ ಆಯೋಗಕ್ಕೆ ಬಾಂಡ್​ಗಳ ವಿವರ ಸಲ್ಲಿಸಿದ ಎಸ್​​ಬಿಐ!

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿ ಮಂಗಳವಾರ ಸಂಜೆ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಲ್ಲಿಸಿದೆ. ಇದನ್ನೂ ಓದಿ: 5,8 ಮತ್ತು 9ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ತಡೆ! ಗೊಂದಲದಲ್ಲಿ ವಿದ್ಯಾರ್ಥಿಗಳು ನ್ಯಾಯಾಲಯದ ಆದೇಶದಂತೆ ಶುಕ್ರವಾರ ಸಂಜೆ 5 ಗಂಟೆಯೊಳಗೆ ಚುನಾವಣಾ ಆಯೋಗವು ಮಾಹಿತಿಗಳನ್ನು ಕ್ರೋಢೀಕರಿಸಿ ಬಿಡುಗಡೆ ಮಾಡಬೇಕಿದೆ. ಆದಾಗ್ಯೂ ಬ್ಯಾಂಕಿನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ನ್ಯಾಯಾಲಯದ … Continue reading ಚುನಾವಣಾ ಆಯೋಗಕ್ಕೆ ಬಾಂಡ್​ಗಳ ವಿವರ ಸಲ್ಲಿಸಿದ ಎಸ್​​ಬಿಐ!