ಅತ್ಯಾಚಾರಕ್ಕೊಳಗಾದ 14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್​ ಅನುಮತಿ!

ನವದೆಹಲಿ: ಅತ್ಯಾಚಾರಕ್ಕೊಳಗಾದ 14 ವರ್ಷದ ಅಪ್ರಾಪ್ತೆಗೆ ಗರ್ಭಪಾತ (30 ವಾರ) ಮಾಡಿಸಿಕೊಳ್ಳಲು ಸುಪ್ರೀಂಕೋರ್ಟ್​ ಸೋಮವಾರ ಆದೇಶಿಸಿದೆ. ಇದನ್ನೂ ಓದಿ: ಲೋಕಸಮರ: ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್! ಅಪ್ರಾಪ್ತೆಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್ ಗರ್ಭಾವಸ್ಥೆಯನ್ನು ಮುಂದುವರಿಸುವುದರಿಂದ ಬಾಲಕಿಯ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಾನಿಯಾಗಬಹುದು ಎಂದು ಒತ್ತಿ ಹೇಳಿದೆ. ಬಾಲಕಿಗೆ ಪ್ರತಿ ಗಂಟೆಯು ನಿರ್ಣಾಯಕವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ … Continue reading ಅತ್ಯಾಚಾರಕ್ಕೊಳಗಾದ 14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್​ ಅನುಮತಿ!