ಕೋಕಾಕೋಲಾ ಬ್ಯಾನ್​ ಮಾಡಿ ಎಂದವನಿಗೆ 5 ಲಕ್ಷ ದಂಡ ವಿಧಿಸಿದ ಸುಪ್ರೀಂಕೋರ್ಟ್​

ನವದೆಹಲಿ: ಕೋಕಾಕೋಲಾ ಮತ್ತು ಥಮ್ಸ್ಅಪ್ ತಂಪು ಪಾನೀಯ ನಿಷೇಧ ಮಾಡುವಂತೆ ಹಾಗೂ ಸಾರ್ವಜನಿಕರು ಅದನ್ನು ಕುಡಿಯದಂತೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್​, ಅರ್ಜಿದಾರರಿಗೆ ಐದು ಲಕ್ಷ ರೂಪಾಯಿ ದಂಡ ವಿಧಿಸಿದೆ. ಇವೆರಡು ಪಾನೀಯಗಳು ಜನರ ಆರೋಗ್ಯದ ಮೇಲೆ ತೀವ್ರವಾಗಿ ಪರಿಣಾಮ ಬೀರುತ್ತವೆ. ಆದ್ದರಿಂದ ಅದರ ಮಾರಾಟ ಮತ್ತು ಬಳಕೆ ನಿಷೇಧಿಸಿ ಎಂದು ಸಾಮಾಜಿಕ ಹೋರಾಟಗಾರ ಉಮೇದಿಶ್ ಪಿ ಚಾವ್ಲಾ ಎನ್ನುವವರು ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್, … Continue reading ಕೋಕಾಕೋಲಾ ಬ್ಯಾನ್​ ಮಾಡಿ ಎಂದವನಿಗೆ 5 ಲಕ್ಷ ದಂಡ ವಿಧಿಸಿದ ಸುಪ್ರೀಂಕೋರ್ಟ್​