ಪೊಲೀಸರ ಮೇಲೆ ಕಣ್ಗಾವಲು! ಠಾಣೆ​ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಸುಪ್ರೀಂ ಡೆಡ್​ಲೈನ್

ನವದೆಹಲಿ: ಪೊಲೀಸ್​ ಕಸ್ಟಡಿಯಲ್ಲಿ ನಡೆಯುವ ಕಿರುಕುಳವನ್ನು ತಡೆಗಟ್ಟುವ ದೃಷ್ಟಿಯಿಂದ ದೇಶದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಜೊತೆಗೇ, ಸಿಬಿಐ, ಇಡಿ, ಎನ್​ಐಎ ಮುಂತಾದ ಕೇಂದ್ರೀಯ ತನಿಖಾ ಸಂಸ್ಥೆಗಳ ಕಛೇರಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಅಗತ್ಯವಿರುವ ಹಣಕಾಸು ಮತ್ತು ಕಾಲಾವಧಿಯ ವಿವರವನ್ನು ಆದಷ್ಟು ಬೇಗ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ. ಪೊಲೀಸ್ ಲಾಕ್​ಅಪ್​ ಸೇರಿದಂತೆ ಪೊಲೀಸ್ ಠಾಣೆಗಳ ಹಲವಾರು ಭಾಗಗಳಲ್ಲಿ ನೈಟ್​ ವಿಷನ್ ಮತ್ತು … Continue reading ಪೊಲೀಸರ ಮೇಲೆ ಕಣ್ಗಾವಲು! ಠಾಣೆ​ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಸುಪ್ರೀಂ ಡೆಡ್​ಲೈನ್