ಲೋಕಸಭೆ ಚುನಾವಣೆ: ಸಿಎ ಪರೀಕ್ಷೆ ಮುಂದೂಡಿಕೆಗೆ ಸುಪ್ರೀಂ ನಿರಾಕರಣೆ!

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ ತಿಂಗಳಲ್ಲಿ ನಿಗದಿಯಾಗಿದ್ದ ಲೆಕ್ಕ ಪರಿಶೋಧಕ (ಸಿಎ) ಕೆಲವು ವಿಷಯಗಳ ಪರೀಕ್ಷೆಗಳನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಇದನ್ನೂ ಓದಿ: ಶ್ರೀನಿವಾಸ ಪ್ರಸಾದ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಅಗಲಿದ ನಾಯಕನಿಗೆ ಕಂಬನಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ (ಐಸಿಎಐ) ಪರೀಕ್ಷೆಗಳನ್ನು ಮತದಾನ ನಡೆಯುವ ದಿನಗಳಂದು … Continue reading ಲೋಕಸಭೆ ಚುನಾವಣೆ: ಸಿಎ ಪರೀಕ್ಷೆ ಮುಂದೂಡಿಕೆಗೆ ಸುಪ್ರೀಂ ನಿರಾಕರಣೆ!