27 ವಾರಗಳ ಗರ್ಭಪಾತ ತೆಗೆಸಲು ಅನುಮತಿ ನಿರಾಕರಣೆ: ​ಭ್ರೂಣಕ್ಕೂ ಬದುಕುವ ಹಕ್ಕಿದೆ ಎಂದ ಕೋರ್ಟ್​!

ನವದೆಹಲಿ: ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ಕೋರಿ 27 ವಾರಗಳ ಗರ್ಭಣಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ಬುಧವಾರ ನಿರಾಕರಿಸಿದೆ. ಗರ್ಭದಲ್ಲಿರುವ ಭ್ರೂಣಕ್ಕೂ ಬದುಕುವ ಮೂಲಭೂತ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ! ಗರ್ಭಪಾತಕ್ಕೆ ಅನುಮತಿ ಕೋರಿ 20 ವರ್ಷದ ಅವಿವಾಹಿತ ಯುವತಿಯು ದೆಹಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್​ ಮೇ 3ರ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಯುವತಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಈ … Continue reading 27 ವಾರಗಳ ಗರ್ಭಪಾತ ತೆಗೆಸಲು ಅನುಮತಿ ನಿರಾಕರಣೆ: ​ಭ್ರೂಣಕ್ಕೂ ಬದುಕುವ ಹಕ್ಕಿದೆ ಎಂದ ಕೋರ್ಟ್​!