ಉತ್ತರ ಪ್ರದೇಶ ಸರ್ಕಾರ ಕ್ರಮಕ್ಕೆ ಸುಪ್ರೀಂನಲ್ಲಿ ಹಿನ್ನಡೆ

ನವದೆಹಲಿ: ಸಿಎಎ ವಿರೋಧಿ ಪ್ರತಿಭಟನಾಕಾರರ ಫೋಟೋ ಸಹಿತ ಮಾಹಿತಿ ಒಳಗೊಂಡಿರುವ ಫ್ಲೆಕ್ಸ್​ಗಳನ್ನು ಹಾಕಿರುವ ಕ್ರಮವನ್ನು ಯಾವುದೇ ಕಾನೂನು ಬೆಂಬಲಿಸುವುದಿಲ್ಲ ಎಂದು ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಹೇಳಿದೆ. ಫ್ಲೆಕ್ಸ್​ಗಳನ್ನು ತೆರವುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಉತ್ತರಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ನ ರಜಾ ಅವಧಿಯ ಪೀಠ, ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ. ಜತೆಗೆ ಪ್ರಕರಣವನ್ನು ಮೂವರು ಸದಸ್ಯರ ಪೀಠಕ್ಕೆ ವರ್ಗಾಯಿಸಿದೆ. ಸರ್ಕಾರದ ಪರ ಕೋರ್ಟ್​ಗೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ … Continue reading ಉತ್ತರ ಪ್ರದೇಶ ಸರ್ಕಾರ ಕ್ರಮಕ್ಕೆ ಸುಪ್ರೀಂನಲ್ಲಿ ಹಿನ್ನಡೆ