ಪಶ್ಚಿಮ ಬಂಗಾಳದ ಬ್ಯಾನ್​ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆ: ದಿ ಕೇರಳ ಸ್ಟೋರಿ ಚಿತ್ರತಂಡಕ್ಕೆ ಗೆಲುವು

ನವದೆಹಲಿ: ದೇಶಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ “ದಿ ಕೇರಳ ಸ್ಟೋರಿ” ಸಿನಿಮಾ ಮೇಲೆ ಪಶ್ಚಿಮ ಬಂಗಾಳ ಸರ್ಕಾರ ಹೇರಿರುವ ನಿಷೇಧಕ್ಕೆ ಸುಪ್ರೀಂಕೋರ್ಟ್​ ಇಂದು (ಮೇ 18) ತಡೆ ನೀಡಿದೆ. ಪಶ್ಚಿಮ ಬಂಗಾಳದಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಪ್ರದರ್ಶನವನ್ನು ಬ್ಯಾನ್​ ಮಾಡಿ ಅಲ್ಲಿನ ಸರ್ಕಾರ ಮೇ 8ರಂದು ಆದೇಶ ಹೊರಡಿಸಿತ್ತು. ಇದೀಗ ಆ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆ ನೀಡಿದ್ದು, ದಿ ಕೇರಳ ಸ್ಟೋರಿ ಚಿತ್ರತಂಡಕ್ಕೆ ದೊಡ್ಡ ಗೆಲುವಾಗಿದೆ. ಬ್ಯಾನ್​ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂಕೋರ್ಟ್​, ರಾಜ್ಯದಲ್ಲಿ … Continue reading ಪಶ್ಚಿಮ ಬಂಗಾಳದ ಬ್ಯಾನ್​ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆ: ದಿ ಕೇರಳ ಸ್ಟೋರಿ ಚಿತ್ರತಂಡಕ್ಕೆ ಗೆಲುವು