24.9 C
Bangalore
Wednesday, December 11, 2019

ಚುನಾವಣಾ ಆಯೋಗಕ್ಕೆ ಹೆಚ್ಚಿನ ಸ್ವಾಯತ್ತೆ: ಮುಂದಿನ ತಿಂಗಳು ವಾದ ಪ್ರತಿವಾದ ಆಲಿಸಲಿರುವ ಸುಪ್ರೀಂ ಕೋರ್ಟ್​

Latest News

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ನವದೆಹಲಿ: ಭಾರತದ ಚುನಾವಣಾ ಆಯೋಗಕ್ಕೆ ಹೆಚ್ಚಿನ ಸ್ವಾಯತ್ತೆ ನೀಡುವ ವಿಚಾರವಾಗಿ ಸಲ್ಲಿಸಲ್ಪಟ್ಟ ಸಾರ್ವಜನಿಕ ಹಿತಾಸಕ್ತಿ ದಾವೆ(ಪಿಐಎಲ್​)ಯ ವಿಚಾರಣೆಯನ್ಜು ಸುಪ್ರೀಂ ಕೋರ್ಟ್​ ನಾಲ್ಕು ವಾರಗಳ ಬಳಿಕ ವಿಚಾರಣೆಗೆ ಎತ್ತಿಕೊಳ್ಳಲಿದೆ.

ಬಿಜೆಪಿ ನಾಯಕ, ವಕೀಲ ಅಶ್ವನಿ ಉಪಾಧ್ಯಾಯ ಸಲ್ಲಿಸಿರುವ ಪಿಐಎಲ್ ಇದಾಗಿದ್ದು, ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರ ಮತ್ತು ಚುನಾವಣಾ ಆಯುಕ್ತರ ನೇಮಕವನ್ನು ತ್ರಿಸದಸ್ಯ ಕೊಲಿಜಿಯಂ ಮಾಡಬೇಕು. ಈ ಕೊಲಿಜಿಯಂನ ಮೂವರು ಸದಸ್ಯರು – ಪ್ರಧಾನಮಂತ್ರಿ, ಲೋಕಸಭೆಯ ವಿಪಕ್ಷ ನಾಯಕ ಮತ್ತು ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಆಗಿರಬೇಕು. ಅಲ್ಲದೆ, ಚುನಾವಣಾ ಆಯೋಗಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಮತ್ತು ಅದಕ್ಕೆ ನಿಯಮ ರಚಿಸುವ ಸ್ವಾತಂತ್ರ್ಯವನ್ನೂ ಕೊಡಬೇಕು ಎಂಬ ಅಂಶ ಅದರಲ್ಲಿದೆ.

ಈ ಪಿಐಎಲ್ ಪರಿಶೀಲಿಸಿದ ಸುಪ್ರೀಂ ಕೋರ್ಟ್​ನ ಮುಖ್ಯನ್ಯಾಯಮೂರ್ತಿ ಎಸ್​.ಎ.ಬೊಬ್ಡೆ, ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಸೂರ್ಯಕಾಂತ ಅವರನ್ನು ಒಳಗೊಂಡ ನ್ಯಾಯಪೀಠ, ಪಿಐಎಲ್​ಗೆ ಸಂಬಂಧಿಸಿದ ಟಿಪ್ಪಣಿ ಸ್ವೀಕರಿಸಿದ್ದು, ತುರ್ತುವಿಚಾರಣೆ ಕೋರಿದ ಟಿಪ್ಪಣಿಯನ್ನೂ ಪರಿಶೀಲಿಸಿದೆ. ನಂತರ, ನಾಲ್ಕು ವಾರಗಳ ನಂತರ ಇದನ್ನು ವಿಚಾರಣೆಗೆ ಎತ್ತಿಕೊಳ್ಳುವುದಾಗಿ ಸ್ಪಷ್ಡಪಡಿಸಿತು. (ಏಜೆನ್ಸೀಸ್​)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...