ಹೆಲ್ಮೆಟ್​ ಬಳಸುವುದರಿಂದ ಕೂದಲು ಉದುರುತ್ತಿದೆಯೇ? ಇಲ್ಲಿದೆ ನೋಡಿ ಸಿಂಪಲ್​ ಟಿಪ್ಸ್​…! Hair Loss

Hair Loss : ಅತಿಯಾಗಿ ಹೆಲ್ಮೆಟ್​ ಬಳಸುವ ಸವಾರರಲ್ಲಿ ಕೂದಲು ಉದುರುವಿಕೆ ಮತ್ತು ತಲೆಹೊಟ್ಟಿನ ಸಮಸ್ಯೆ ಸಾಮಾನ್ಯವಾಗಿವೆ. ಇದಕ್ಕೆ ಮುಖ್ಯ ಕಾರಣವೆಂದರೆ ದೇಹದ ಬೆವರು ಹೆಲ್ಮೆಟ್‌ನಲ್ಲಿ ಅಂಟಿಕೊಳ್ಳುವುದು. ಇದು ಮಹಿಳೆಯರಿಗಿಂತ ಪುರುಷರ ಮೇಲೆ ಹೆಚ್ಚು ಪರಿಣಾಮವನ್ನು ಬೀರುತ್ತದೆ. ತಲೆಯನ್ನು ಸಂಪೂರ್ಣವಾಗಿ ಮುಚ್ಚುವ ಹೆಲ್ಮೆಟ್ ಬಳಸುವ ಜನರು ಕೂದಲು ಉದುರುವಿಕೆ ಮತ್ತು ತಲೆಹೊಟ್ಟು ಅನುಭವಿಸುವ ಸಾಧ್ಯತೆ ಹೆಚ್ಚು. ಆದರೆ, ಕೆಲವು ವಿಷಯಗಳ ಕಡೆ ಗಮನ ಕೊಡುವುದರಿಂದ ಈ ಸಮಸ್ಯೆಗಳನ್ನು ಸುಲಭವಾಗಿ ತಪ್ಪಿಸಬಹುದು. ಅಂದಹಾಗೆ ದೀರ್ಘಕಾಲದವರೆಗೆ ಹೆಲ್ಮೆಟ್ ಧರಿಸುವುದರಿಂದ ಸ್ವಾಭಾವಿಕವಾಗಿ … Continue reading ಹೆಲ್ಮೆಟ್​ ಬಳಸುವುದರಿಂದ ಕೂದಲು ಉದುರುತ್ತಿದೆಯೇ? ಇಲ್ಲಿದೆ ನೋಡಿ ಸಿಂಪಲ್​ ಟಿಪ್ಸ್​…! Hair Loss