ಮತ್ತೊಂದು ಸಹಕಾರಿ ಸಂಘದಲ್ಲಿ ಅವ್ಯವಹಾರ?; ಅಧ್ಯಕ್ಷ-ಸದಸ್ಯರಿಂದಲೇ ಪ್ರತಿಭಟನೆ

ಉತ್ತರಕನ್ನಡ: ರಾಜ್ಯದಲ್ಲಿ ಈಗಾಗಲೇ ಕೆಲವು ಕೋ-ಆಪರೇಟಿವ್ ಬ್ಯಾಂಕ್​ಗಳ ಅವ್ಯವಹಾರ ಬೆಳಕಿಗೆ ಬಂದಿದ್ದು, ಮತ್ತಷ್ಟು ಬ್ಯಾಂಕ್​ಗಳ ವಹಿವಾಟು ಕುರಿತಂತೆ ಊಹಾಪೋಹಗಳು ಕೇಳಿ ಬರುತ್ತಿವೆ. ಈ ಮಧ್ಯೆ ಇನ್ನೊಂದು ಸಹಕಾರಿ ಸಂಘದಲ್ಲಿ ಅವ್ಯವಹಾರ ಆಗಿರಬಹುದು ಎನ್ನುವಂಥ ಅನುಮಾನ ಮೂಡಿಸುವ ಬೆಳವಣಿಗೆ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಅಭ್ಯುದಯ ಮಹಿಳಾ ಪತ್ತಿನ ಸಹಕಾರಿ ಸಂಘ ನಿಯಮಿತಕ್ಕೆ ಸಂಬಂಧಿಸಿದಂತೆ ಇಂಥದ್ದೊಂದು ಬೆಳವಣಿಗೆ ನಡೆದಿದೆ. ಈ ಸಂಘದ ಅಧ್ಯಕ್ಷರು ಹಾಗೂ ಸದಸ್ಯರೇ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರೈಲೊಳಗೆ ಎಸ್​​ಐ ಸೇರಿ ನಾಲ್ವರನ್ನು ಗುಂಡಿಟ್ಟು … Continue reading ಮತ್ತೊಂದು ಸಹಕಾರಿ ಸಂಘದಲ್ಲಿ ಅವ್ಯವಹಾರ?; ಅಧ್ಯಕ್ಷ-ಸದಸ್ಯರಿಂದಲೇ ಪ್ರತಿಭಟನೆ