ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿಗಳ ಹಾವಳಿ: ಜನತೆ ಎಚ್ಚರದಿಂದಿರಲು ಸೂಚನೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇದನ್ನೂ ಓದಿ: ಯೂಟ್ಯೂಬ್​​​ ವಿಡಿಯೋ ನೋಡಿ ಹಲ್ಲುನೋವಿಗೆ ಚಿಕಿತ್ಸೆ ಪಡೆದುಕೊಂಡ ಯುವಕ ಏಕಾಏಕಿ ಸಾವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ. ನಕಲಿ ಅರ್ಜಿಗಳ ಮೂಲಕ ಕೆಲ ಕಿಡಿಗೇಡಿಗಳು ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಕಲಿ ಅರ್ಜಿ ಹಾವಳಿ … Continue reading ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿಗಳ ಹಾವಳಿ: ಜನತೆ ಎಚ್ಚರದಿಂದಿರಲು ಸೂಚನೆ