25.3 C
Bangalore
Friday, December 13, 2019

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಿ

Latest News

ಜೀತ ವಿಮುಕ್ತರಿಗೆ ಬಂಧಮುಕಗತ ಪ್ರಮಾಣಪತ್ರ ವಿತರಿಸಿದ ಎಸಿ ನವೀನ್ ಭಟ್

ಹೊಳೆನರಸೀಪುರ: ಪಟ್ಟಣದ ತಾಲೂಕು ಕಚೇರಿಯಲ್ಲಿ ಗುರುವಾರ ಸಂಜೆ ಜೀತ ಮುಕ್ತ ಗೊಳಿಸಿದ 6 ಜನರಿಗೆ ಬಂಧಮುಕ್ತ ಪ್ರಮಾಣ ಪತ್ರವನ್ನು ಉಪ ವಿಭಾಗಾಧಿಕಾರಿ ನವೀನ್ ಭಟ್ ವಿತರಿಸಿದರು. ನಂತರ...

ಹಾಸನದವರಷ್ಟು ಬುದ್ಧಿ ನನಗೆ ಕೊಡಪ್ಪ ಅಂತ ದೇವರಲ್ಲಿ ಕೇಳುತ್ತೇನೆ ಅಂದ್ರು ಸಚಿವ ಜೆ.ಸಿ.ಮಾಧುಸ್ವಾಮಿ

ಚನ್ನರಾಯಪಟ್ಟಣ: ತಾಲೂಕಿನ ಏತನೀರಾವರಿ ಯೋಜನೆಯಲ್ಲಿ ಜಮೀನು ಕಳೆದುಕೊಂಡಿರುವವರ ಪರಿಹಾರಕ್ಕೆ ಸುಮಾರು 200 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹೇಳಿದರು. ತಾಲೂಕಿನ...

ಪತ್ನಿಗೆ ಈರುಳ್ಳಿ ಕಿವಿಯೋಲೆ ತಂದುಕೊಟ್ಟ ಪ್ರಖ್ಯಾತ ನಟನ್ಯಾರು: ಕಾಮಿಡಿಯಾದ್ರೂ ಇದರಲ್ಲಿದೆ ಮನಮುಟ್ಟುವ ಸಂದೇಶ!

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಪತ್ನಿ ಟ್ವಿಂಕಲ್​ ಖನ್ನಾ ದೇಶದಲ್ಲಿ ಏನೇ ಬೆಳವಣಿಗೆಯಾದರೂ ಜಾಲತಾಣದಲ್ಲಿ ಪ್ರತಿಕ್ರಿಯೆ...

ಮತ್ತೊಮ್ಮೆ, ‘ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ಗುರುಗಳು’ ಎಂದ ರಮೇಶ್​ ಜಾರಕಿಹೊಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲೂ ನಮ್ಮ ಗುರುಗಳು ಎಂದು ಶಾಸಕ ರಮೇಶ್​ ಜಾರಕಿಹೊಳಿ ಪುನರುಚ್ಚಾರ ಮಾಡಿದ್ದಾರೆ. ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ...

ಕನ್ನಡ ಹಬ್ಬ ಕಾರ್ಯಕ್ರಮ

ಮೈಸೂರು: ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯು ಕನ್ನಡ ಹಬ್ಬ ಕಾರ್ಯಕ್ರಮವನ್ನು ಡಿ.೧೬ ರಂದು ಮಧ್ಯಾಹ್ನ ೩.೩೦ ಕ್ಕೆ ಆಯೋಜಿಸಿದೆ. ಕಾರ್ಯಕ್ರಮದಲ್ಲಿ ದಿವಂಗತರಾದ ರಾಜಶೇಖರ ಕೋಟಿ ಹಾಗೂ...
ಕೂಡ್ಲಿಗಿಯಲ್ಲಿ ಎಐಎಸ್‌ಎಫ್ ನೇತೃತ್ವದಲ್ಲಿ ಪ್ರತಿಭಟನೆ

ಕೂಡ್ಲಿಗಿ: ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ವಸತಿ ನಿಲಯಗಳನ್ನು ಆರಂಭಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಎಐಎಸ್‌ಎಫ್ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಸ್.ಮಹಾಬಲೇಶ್ವರ ಮನವಿ ಸಲ್ಲಿಸಿದರು.

ಡಾ.ನಂಜುಂಡಪ್ಪ ವರದಿಯನ್ವಯ ತಾಲೂಕು ಅತ್ಯಂತ ಹಿಂದುಳಿದಿದ್ದು, ಪಪಂ ಸಮುದಾಯದವರೇ ಹೆಚ್ಚು ಇರುವುದರಿಂದ ಈ ಸಮುದಾಯದ ವಿದ್ಯಾರ್ಥಿಗಳೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ವಿಪರ್ಯಾಸ ಎಂದರೆ, ಇದುವರೆಗೂ ಈ ಸಮುದಾಯದ 6ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್‌ಗಳನ್ನು ಆರಂಭಿಸಿಲ್ಲ. ಹೀಗಾಗಿ ಪಪಂದ ವಿದ್ಯಾರ್ಥಿಗಳು ವಸತಿ ನಿಲಯಗಳಿಲ್ಲದ ಕಾರಣ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿಲ್ಲ. ಈಗಿರುವ ನಿಲಯಗಳಲ್ಲಿ ನೂರು ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇದ್ದು, ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವಕಾಶ ನೀಡುವಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.

ಬೇಡಿಕೆಗಳು: ಗುಡೇಕೋಟೆ, ಕೊಟ್ಟೂರು, ಹೊಸಹಳ್ಳಿ, ಉಜ್ಜಯಿನಿಯಲ್ಲಿ ವಸತಿ ನಿಲಯಗಳನ್ನು ಆರಂಭಿಸಬೇಕು. ವಸತಿ ನಿಲಯಗಳಲ್ಲಿ 300 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಬೇಕು. ಕೊಟ್ಟೂರಿನಲ್ಲಿ ಪರಿಶಿಷ್ಟ ಪಂಗಡದ ಕಾಲೇಜು ವಿದ್ಯಾರ್ಥಿಗಳಿಗೆ ವಸತಿ ನಿಲಯ ಆರಂಭಿಸಬೇಕು, ಈಗ ಅರ್ಜಿ ಸಲ್ಲಿಸಿದ ಪರಿಶಿಷ್ಟ ಪಂಗಡ ಎಲ್ಲ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಸೇರಿ ಹಲವು ಬೇಡಿಕೆಗಳು ಮುಂದಿಟ್ಟರು.

Stay connected

278,747FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...