More

    ವಾಹನ ಡಿಕ್ಕಿಯಾಗಿ ಶಾಲಾ ಶಿಕ್ಷಕಿ ಸ್ಥಳದಲ್ಲೇ ಸಾವು!

    ಕೊಡಗು: ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮರೂರು ಗ್ರಾಮದಲ್ಲಿ ನಡೆದಿದೆ.

    ಅಶ್ವಿನಿ ಚೇತನ್(45) ಮೃತ ಶಿಕ್ಷಕಿ. ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಶಿಕ್ಷಕಿಯ ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರವಾಹನ ನುಜ್ಜುಗುಜ್ಜಾಗಿದೆ.

    ತೀವ್ರ ಗಾಯಗೊಂಡ ಶಿಕ್ಷಕಿ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಹನ ಚಾಲಕನನ್ನು ವಶಕ್ಕೆ ಪಡೆದ ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ಸಲ್ಮಾನ್​ ಆಯ್ತು, ಈ ಖ್ಯಾತ ನಿರ್ದೇಶಕನ ಹತ್ಯೆಗೂ ಗ್ಯಾಂಗ್​ಸ್ಟರ್​ ಬಿಷ್ಣೋಯಿ ಸ್ಕೆಚ್: ತನಿಖೆಯಿಂದ ಬಯಲು

    VIDEO: ವಿದ್ಯಾರ್ಥಿನಿಯರೊಂದಿಗೆ ಸರ್ಕಾರಿ ಶಾಲಾ ಶಿಕ್ಷಕಿಯ ಡ್ಯಾನ್ಸ್​​ಗೆ ಭಾರೀ ಪ್ರಶಂಸೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts