ಸೆಪ್ಟಂಬರ್​​ಗೆ ಶಾಲಾ- ಕಾಲೇಜು ಆರಂಭ; ಮತ್ತೊಂದು ರಾಜ್ಯ ಸೇರ್ಪಡೆ

ನವದೆಹಲಿ: ಕೇಂದ್ರ ಸರ್ಕಾರ ಅನ್​ಲಾಕ್​ 3.0 ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸದ್ಯಕ್ಕೆ ಆಗಸ್ಟ್​ 13ರ ವರೆಗೆ ಶಾಲಾ- ಕಾಲೇಜು ಆರಂಭಕ್ಕೆ ಅನುಮತಿ ಇಲ್ಲ ಎಂದು ಸ್ಪಷ್ಟಪಡಿಸಿದೆ. ಇದರ ಹೊರತಾಗಿಯೂ ಹಲವು ರಾಜ್ಯಗಳು ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಚಿಂತನೆ ನಡೆಸಿವೆ. ಏಕೆಂದರೆ, ಸೆ.30ರೊಳಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್​ಗಳ ಅಂತಿಮ ಸೆಮಿಸ್ಟರ್​ ಅಥವಾ ವರ್ಷದ ಪರೀಕ್ಷೆ ಮುಗಿಸಬೇಕಾದ ಸವಾಲು ಕೂಡ ಎದುರಿಗಿದೆ. ಇದನ್ನೂ ಓದಿ; ಆಗಸ್ಟ್​ನಲ್ಲಿ ಕರ್ನಾಟಕ ಶಿಕ್ಷಣ ನೀತಿ ಅಂತಿಮ: ಸಚಿವ ಸುರೇಶ್​ಕುಮಾರ್ ಮಾಹಿತಿ; ಸಮಿತಿ ರಚನೆ  ಆಂಧ್ರಪ್ರದೇಶದಲ್ಲಿ … Continue reading ಸೆಪ್ಟಂಬರ್​​ಗೆ ಶಾಲಾ- ಕಾಲೇಜು ಆರಂಭ; ಮತ್ತೊಂದು ರಾಜ್ಯ ಸೇರ್ಪಡೆ