ಮಗಳ ಮದುವೆಗೆ ಕೆಲವು ಗಂಟೆಗಳು ಬಾಕಿ ಇರುವಾಗ ನೇಣು ಹಾಕಿಕೊಂಡ ತಂದೆ; ಮದ್ಯಪಾನ ಮಾಡಿದ್ದಕ್ಕೆ ಬೈದಿದ್ದೇ ಕಾರಣ?

ನವದೆಹಲಿ: ಪಾನಮತ್ತ ವ್ಯಕ್ತಿಯೊಬ್ಬ ತನ್ನ ಮಗಳ ಮದುವೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇದೆ ಎನ್ನುವಾಗ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅದರಲ್ಲೂ ಮದುವೆ ದಿನವೂ ಕುಡಿದುಕೊಂಡು ಬಂದಿದ್ದಕ್ಕೆ ಬೈದ ಕಾರಣ ಈತ ಬೇಸರಗೊಂಡು ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ಉತ್ತರಪ್ರದೇಶದ ಲಖನೌ ಹೊರವಲಯದ ಮೋಹನ್​​ಲಾಲ್​ಗಂಜ್ ಪ್ರದೇಶದ ಟಿಕ್ರಾಸಾನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುನೀಲ್ ಕುಮಾರ್​ ದ್ವಿವೇದಿ (58) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ತನ್ನ ಮನೆಯಲ್ಲೇ ನೇಣು ಹಾಕಿಕೊಂಡಿದ್ದು, ಸಂಬಂಧಿಕರು ಕೋಣೆಗೆ ಹೋಗಿ ನೋಡಿದ್ದಾಗ ಪ್ರಕರಣ … Continue reading ಮಗಳ ಮದುವೆಗೆ ಕೆಲವು ಗಂಟೆಗಳು ಬಾಕಿ ಇರುವಾಗ ನೇಣು ಹಾಕಿಕೊಂಡ ತಂದೆ; ಮದ್ಯಪಾನ ಮಾಡಿದ್ದಕ್ಕೆ ಬೈದಿದ್ದೇ ಕಾರಣ?