ಪರಿಶಿಷ್ಟರ ಕಲ್ಯಾಣ ಗ್ಯಾರಂಟಿ: ಗ್ಯಾರಂಟಿ ಯೋಜನೆಗಳಿಗೆ 11000 ಕೋಟಿ ರೂ. ಎಸ್​ಸಿಎಸ್​ಪಿ ಟಿಎಸ್​ಪಿ ಅನುದಾನ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಉಪಯೋಜನೆಯಡಿ ಮೀಸಲಿರಿಸಿದ ಅನುದಾನದಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಒಟ್ಟು 11 ಸಾವಿರ ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಒಪ್ಪಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ಆಯೋಜಿಸಿದ್ದ ಎಸ್​ಸಿಎಸ್​ಪಿ, ಟಿಎಸ್​ಪಿ ರಾಜ್ಯ ಅಭಿವೃದ್ಧಿ ಪರಿಷತ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಎಸ್​ಸಿಎಸ್​ಪಿ, ಟಿಎಸ್​ಪಿ ಅನುದಾನವನ್ನು ಗ್ಯಾರಂಟಿಗಳಿಗೆ ಸರ್ಕಾರ ಬಳಸಿಕೊಳ್ಳುತ್ತಿದೆ ಎಂಬ ಬಿಜೆಪಿ ಆರೋಪವನ್ನು ಮೊದಲಿಗೆ ಅವರು ತಳ್ಳಿಹಾಕಿದರು. ಆದರೆ, 2023-24ನೇ … Continue reading ಪರಿಶಿಷ್ಟರ ಕಲ್ಯಾಣ ಗ್ಯಾರಂಟಿ: ಗ್ಯಾರಂಟಿ ಯೋಜನೆಗಳಿಗೆ 11000 ಕೋಟಿ ರೂ. ಎಸ್​ಸಿಎಸ್​ಪಿ ಟಿಎಸ್​ಪಿ ಅನುದಾನ