ಸ್ಕೂಬಾ ಡೈವಿಂಗ್‌ ಮಾಡಿ ಪ್ರಾಚೀನ ದ್ವಾರಕಾ ನಗರದ ಅವಶೇಷ ವೀಕ್ಷಿಸಿದ ಪ್ರಧಾನಿ ಮೋದಿ

ನವದೆಹಲಿ: ಗುಜರಾತ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ದ್ವಾರಕಾ ನಗರದಲ್ಲಿ ಅರಬ್ಬಿ ಸಮುದ್ರದ ಪಂಚಕುಯಿ ಕರಾವಳಿ ತೀರದ ಬಳಿ ಸ್ಕೂಬಾ ಡೈವಿಂಗ್ ಮಾಡಿದ್ದಾರೆ. ಗುಜರಾತ್‌ನ ಓಖಾ ಮತ್ತು ಬೆಟ್ ದ್ವಾರಕಾವನ್ನು ಸಂಪರ್ಕಿಸುವ ಸೇತುವೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಈ ಸೇತುವೆ ದೇಶದಲ್ಲೇ ಅತಿ ಉದ್ದದ ಕೇಬಲ್ ಸೇತುವೆ ಎಂದು ಹೇಳಲಾಗುತ್ತದೆ. ಈ ಸೇತುವೆಗೆ ಸುದರ್ಶನ ಸೇತು ಎಂದು ಹೆಸರಿಡಲಾಗಿದೆ. ಸುದರ್ಶನ ಸೇತುವನ್ನು ಉದ್ಘಾಟಿಸಿದ ನಂತರ ಪ್ರಧಾನಿ ಸೇತುವೆಯ ಸುತ್ತಲೂ ಓಡಾಡಿ … Continue reading ಸ್ಕೂಬಾ ಡೈವಿಂಗ್‌ ಮಾಡಿ ಪ್ರಾಚೀನ ದ್ವಾರಕಾ ನಗರದ ಅವಶೇಷ ವೀಕ್ಷಿಸಿದ ಪ್ರಧಾನಿ ಮೋದಿ